10 ವರ್ಷಗಳಿಂದ ದ್ವೇಷ ಹರಡುತ್ತಿರುವ ಪ್ರಧಾನಿ ಮೋದಿ: ಪ್ರಿಯಾಂಕಾ ಗಾಂಧಿ

ಹಿಂದೂ-ಮುಸ್ಲಿಂ ಬಗ್ಗೆ ವಿವಾದಾತ್ಮಕ ಮಾತನಾಡಿಲ್ಲ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ 10 ವರ್ಷಗಳಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು. ಉತ್ತರ...

ನಿರ್ಗಮಿಸುವ ಪ್ರಧಾನಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ: ಕಾಂಗ್ರೆಸ್ ವಾಗ್ದಾಳಿ

ನಿರ್ಗಮಿಸುವ ಪ್ರಧಾನಿ ನರೇಂದ್ರ ಮೋದಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ. ಮೋದಿಯ ಗ್ಯಾರಂಟಿ ಹಳ್ಳ ಹಿಡಿದಿದೆ. ಇದಲ್ಲದೆ 400 ಸಂಖ್ಯೆ ನಿಶ್ಚಿತ ಸಮಾಧಿ ಸ್ಥಿತಿಗೆ ಕೊಂಡೊಯ್ಯಲಿದೆ ಎಂದು ಕಾಂಗ್ರೆಸ್...

‘ಇಂಡಿಯಾ’ ಒಕ್ಕೂಟಕ್ಕೆ 315 ಸೀಟು, ಬಿಜೆಪಿ 200 ದಾಟದು: ಮಮತಾ ಬ್ಯಾನರ್ಜಿ

ಲೋಕಸಭೆ ಚುನಾವಣೆಯ ನಂತರ ‘ಇಂಡಿಯಾ’ ಒಕ್ಕೂಟ ಕನಿಷ್ಠ 315 ಕ್ಷೇತ್ರಗಳನ್ನು ಗೆಲ್ಲಲಿದ್ದು, ಬಿಜೆಪಿ 200 ಕ್ಷೇತ್ರಗಳನ್ನು ದಾಟದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಕೋಲ್ಕತ್ತಾದಿಂದ 78 ಕಿ.ಮೀ ದೂರವಿರುವ ಉತ್ತರ...

ನೀತಿ ಸಂಹಿತೆ ಉಲ್ಲಂಘನೆ ದೂರು: ಮೋದಿ, ರಾಹುಲ್ ವಿರುದ್ಧ ಸೂಕ್ತ ಕ್ರಮ ಎಂದ ಆಯೋಗ

ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾದ ಮೂರು ವಾರದ ನಂತರ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ. ಕಾಂಗ್ರೆಸ್ ಅಧ್ಯಕ್ಷ...

ಪ್ರಧಾನಿ ನರೇಂದ್ರ ಮೋದಿಗೆ 6 ವರ್ಷ ಚುನಾವಣಾ ನಿಷೇಧ: ಅರ್ಜಿ ವಜಾಗೊಳಿಸಿದ ಸುಪ್ರೀಂ

ಚುನಾವಣಾ ಪ್ರಚಾರದಲ್ಲಿ ದ್ವೇಷಪೂರಿತ ಮಾತುಗಳನ್ನಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಚುನಾವಣೆಗಳಿಂದ ನಿಷೇಧಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಕ್ರಮ್‌ ನಾಥ್ ಹಾಗೂ ಎಸ್‌ ಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನರೇಂದ್ರ ಮೋದಿ