ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ವಿಂದರ್ ಸಿಂಗ್ ಲವ್ಲಿ ಅವರು ಇಂದು ಕೆಲವು ನಾಯಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಸರಿ ಪಕ್ಷಕ್ಕೆ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ರಾಜ್ ಕುಮಾರ್ ಚೌಹಾಣ್ ಹಾಗೂ ಮಾಜಿ ಶಾಸಕರಾದ...
ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಯಾದ ನಂತರ ದೇಶದಲ್ಲಿ ಭ್ರಷ್ಟಾಚಾರ ಸಂಪೂರ್ಣ ನಿರ್ಮೂಲನೆಯಾಗಿದೆ ಎಂಬ ಮಾತುಗಳು ಹರಿಯಬಿಡಲಾಗುತ್ತದೆ. ಆದರೆ ವಾಸ್ತವ ಬೇರೆಯೇ ಇದೆ.
ದೇಶದಲ್ಲಿ ನಡೆದಿದ್ದ 2ಜಿ ಹಗರಣ, ಕಾಮನ್‌ವೆಲ್ತ್ ಹಗರಣದ ದೆಸೆಯಿಂದ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರ ಕೈಗೊಂಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್ ಮತ್ತು ಸುರೇಂದ್ರನಗರದಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಧ್ಯೇಯ 'ವಿಕಸಿತ್ ಭಾರತ್' ಎಂದಿರುವ ಅವರು,...
ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟುತ್ತದೆ ಮತ್ತು ಪ್ಲೇಟ್ಲೆಟ್ಸ್(ರಕ್ತಕಣ) ಪ್ರಮಾಣ ದೇಹದಲ್ಲಿ ಕಡಿಮೆಯಾಗುತ್ತದೆ ಎಂದು ತಿಳಿದು ಬಂದ ಬಳಿಕ ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿಗೂ ಈ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಕ್ಕೂ ಸಂಬಂಧವಿದೆಯೇ...
ಕೋವಿಶೀಲ್ಡ್ ಅಡ್ಡಪರಿಣಾಮದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಜನರು ತಮ್ಮ ಲಸಿಕೆ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಪ್ರಮಾಣಪತ್ರದಲ್ಲಿ ದೊಡ್ಡದಾಗಿ ಕಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಈಗ ಮಾಯವಾಗಿರುವುದನ್ನು ಕಂಡು ಆಶ್ಚರ್ಯಗೊಂಡಿದ್ದಾರೆ.
ಪ್ರಮಾಣಪತ್ರದಿಂದ...