ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಬೀದರ್‌ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ. ಈ...

ಯಾದಗಿರಿ | ಮನರೇಗಾ ಕಾರ್ಮಿಕಳ ಮೇಲೆ ಹಲ್ಲೆ; ಗ್ರಾ.ಪಂ ಅಧ್ಯಕ್ಷನ ಮೇಲೆ ದೂರು

ಕೆಲಸ ಕೇಳಲು ಹೋದ ಮನರೇಗಾ ಮಹಿಳಾ ಕಾರ್ಮಿಕರೊಬ್ಬರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಯರಗೋಳ ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ...

ಗದಗ | ಮನರೇಗಾ ಕೂಲಿಕಾರರಿಗೆ ಶ್ರಮಿಕ ಆರೋಗ್ಯ ಅಭಿಯಾನ ಆಯೋಜನೆ

ಉದ್ಯೋಗ ಚೀಟಿ ಹೊಂದಿರುವ ಮನರೇಗಾ ಕೂಲಿಕಾರರು ಶ್ರಮಿಕರಿಗೆ ಅನುಕೂಲ ಮೇ 22ರಿಂದ ಜೂ. 22ರವರೆಗೆ 'ಗ್ರಾಮ ಆರೋಗ್ಯ' ಅಭಿಯಾನ ಆಯೋಜನೆ ಮನರೇಗಾ ಉದ್ಯೋಗ ಚೀಟಿ ಹೊಂದಿರುವ ಪ್ರತಿಯೊಬ್ಬ ಕೂಲಿಕಾರರು ಅಭಿಯಾನದಡಿ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯಯುತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನರೇಗಾ ಯೋಜನೆ