ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಬಸಾಪುರ ಗ್ರಾಮದಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹಾಗೂ ನಿರಾಶ್ರಿತ ಬಡ ಹಿಂದುಳಿದ ಜನಾಂಗದವರಿಗೆ ಅನ್ಯಾಯ ಮತ್ತು ನಿವೇಶನ ಹಂಚಿಕೆಯಲ್ಲಿ ಭಾರಿ ಅವ್ಯವಹಾರ...
ಕಳೆದ ಮೂರು ದಿನಗಳಿಂದ ನವಲಗುಂದ ಪಟ್ಟಣದಲ್ಲಿ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅಗ್ರಹಿಸಿ, ಧರಣಿ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರ ಸ್ಥಳಕ್ಕೆ ಇಂದು ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯ...
ದೇಶದ ಸ್ವಾತಂತ್ರ್ಯ ಚಳುವಳಿ ಹಾಗೂ ಕರ್ನಾಟಕದ ಏಕೀಕರಣ ಚಳುವಳಿಗಳಲ್ಲಿ ಏಕಕಾಲದಲ್ಲಿ ಭಾಗವಹಿಸಿ, ಸಕ್ರೀಯವಾಗಿ ಪಾಲ್ಗೊಂಡಿದ್ದ ಮಹನೀಯ ಹೋರಾಟಗಾರರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರಾಗಿದ್ದರು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು, ನವಲಗುಂದ ಸರಕಾರಿ ಪದವಿ ಮಹಾವಿದ್ಯಾಲಯದ...
ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದ RSS ಪಥಸಂಚಲನದ ವೇಳೆ ಭದ್ರತಾ ಕರ್ತವ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ (ಪಿಎಸ್‌ಐ) ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆಗೈದ ಘಟನೆ ಅ. 19ರಂದು ನಡೆದಿದೆ.
ಮಹಿಳಾ ಪಿಎಸ್‌ಐ ಪೊಲೀಸ್ ಸಿಬ್ಬಂದಿ...
ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, 5.20ಲಕ್ಷ ಮೌಲ್ಯದ 65 ಗ್ರಾಂ ಬಂಗಾರ ಮತ್ತು 50,000 ಸಾವಿರ ನಗದು ವಶಪಡಿಸಿಕೂಂಡಿದ್ದಾರೆ. ಮತ್ತು ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳುವು...