ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಜಿಲೆಟಿನ್ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ನಾಗಮಂಗಲದ ಕಾಳೇನಹಳ್ಳಿಯಲ್ಲಿ ನಡೆದಿದೆ.
ನಾಗಮಂಗಲದ ಬಸವೇಶ್ವರ ನಗರ ನಿವಾಸಿ ರಾಮಚಂದ್ರ(21) ಮೃತಪಟ್ಟ ಯುವಕ. ಈತ ಕಳೆದ ರಾತ್ರಿ, ಕಲ್ಲು ಗಣಿಗಾರಿಕೆಗೆ ಬಳಸುವ...
ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಕಟಪೂರ್ವ ಆಡಳಿತ...
ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆಗೆ ಸಂಘ ಪರಿವಾರ ಸಂಚು ರೂಪಿಸಿದ್ದು, ಪಟ್ಟಣದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಕೋಮು ಗಲಭೆ ಮತ್ತು ಆಸ್ತಿಪಾಸ್ತಿ ಹಾನಿಯಾಗಿದೆ. ಗುಪ್ತಚರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ...
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ತಮ್ಮನ್ನೂ ಬಂಧಿಸಬಹುದೆಂಬ ಭಯದಲ್ಲಿ ಊರು ತೊರೆದಿದದ ಯುವಕ 'ಬ್ರೈನ್ ಸ್ಟ್ರೋಕ್'ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ...