ತುಮಕೂರು ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಿಂಗ ಸೂಕ್ಷ್ಮತೆಯಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕಿವಿಮಾತು ಹೇಳಿದ್ದಾರೆ.
ಜಿಲ್ಲೆಯ ಬಾಲಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ...
ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಕಡಿಮೆ ಮಾಡುವಂತೆ, ಮದ್ಯ ಮಾರಾಟ ಕಡಿಮೆ ಮಾಡುವಂತೆ ಮತ್ತು ಹೊಸ ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿ ನೀಡಬಾರದೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಕರ್ನಾಟಕ ರಾಜ್ಯ...
"ಒಬ್ಬ ಮಹಿಳೆ ಹೋರಾಡಿದರೆ ಅದು ಕಥೆಯಾಗುತ್ತದೆ. ಮಹಿಳೆಯರೆಲ್ಲರೂ ಹೋರಾಡಿದರೆ ಅದು ಕ್ರಾಂತಿಯಾಗುತ್ತದೆ. 20 ಸಾವಿರ ಸಹಿ ಸಂಗ್ರಹ ಸಾಲದು. ಪ್ರತಿಯೊಂದು ಕಾಲೇಜು, ವಿಶ್ವವಿದ್ಯಾಲಯ, ಮೊಹಲ್ಲಾ, ಗಲ್ಲಿಯಲ್ಲಿ ಕ್ರಾಂತಿ ಪ್ರಾರಂಭವಾಗಲಿ. ಇದು ಬರೀ ಮಹಿಳೆಯರ...
ಕೇರಳದ ಹೇಮಾ ಕಮಿಟಿ ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕಮಿಟಿ ರಚನೆಯಾಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆ ಸಂಬಂಧ ಫಿಲಂ ಚೇಂಬರ್ನಲ್ಲಿ ಇಂದು ಸಭೆ ನಡೆಯಿತು. ಮಹಿಳಾ ಆಯೋಗದ ಅಧ್ಯಕ್ಷರೂ ಇದ್ದ ಈ...
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯದ...