ಹದಿನೆಂಟನೇ ಶತಮಾನದಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಆಳ್ವಿಕೆಯ ಸಂದರ್ಭದಲ್ಲೂ ದಸರಗೆ ಸಂಬಂಧಿಸಿದ ಆಚರಣೆಗಳು ಜರಗುತ್ತಿದ್ದವು. ಮೈಸೂರಿನಲ್ಲಿ ಈ ಹಬ್ಬದ ಆಚರಣೆಗಳು ಹತ್ತೊಂಬತ್ತನೆಯ ಮತ್ತು ಇಪ್ಪತ್ತನೆಯ ಶತಮಾನದಲ್ಲಿ ಹತ್ತನೇ ಚಾಮರಾಜ ಒಡೆಯರ್,...
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ...
ಕರ್ನಾಟಕದ ನಾಡಹಬ್ಬವೆಂದೇ ಪ್ರಸಿದ್ಧವಾಗಿರುವ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟನೆಗೆ ಖ್ಯಾತ ಕನ್ನಡ ಲೇಖಕಿ ಮತ್ತು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ...
ನಮ್ಮ ನಾಡುನುಡಿ ಸಂಸ್ಕೃತಿಯನ್ನು ಬಿಂಬಿಸುವಂತಹ ನಾಡಹಬ್ಬ ದಸರಾ ಕಾರ್ಯಕ್ರಮಗಳು ಪ್ರತಿ ಹಳ್ಳಿಹಳ್ಳಿ, ಗಲ್ಲಿಗಳಲ್ಲಿಯೂ ನಡೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಇಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಬರುವ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರದ ಅರಿವು...
ಕನ್ನಡ ನಾಡಿನಲ್ಲಿ ವಿಶಿಷ್ಟವಾಗಿ ಆಚರಿಸುತ್ತಿರುವ ನಾಡಹಬ್ಬವು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆಯಾಗಿದೆ. ಪ್ರಾಚೀನ ಮತ್ತು ಐತಿಹಾಸಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಿದ್ದು, ಅವುಗಳ ಉಳಿವು ಮತ್ತು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ಪ್ರತಿ...