ಬಾಗಲಕೋಟೆ | ಲೋಕಸಭೆ ಚುನಾವಣೆಗೆ ಮಲ್ಲಿಕಾರ್ಜುನ ಎಚ್ ಟಿ ನಾಮಪತ್ರ ಸಲ್ಲಿಕೆ

ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐನ ಹಿರಿಯ ರಾಜ್ಯ ಸೆಕ್ರೇಟೆರಿಯೇಟ್ ಸದಸ್ಯರಾದ ಡಾ. ಟಿ. ಎಸ್....

ಧಾರವಾಡ | ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ, ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು...

ದಾವಣಗೆರೆ ಲೋಕಸಭಾ ಕ್ಷೇತ್ರ | ಮೊದಲ ದಿನ ಐದು ಮಂದಿ ಅಭ್ಯರ್ಥಿಗಳಿಂದ ಆರು ನಾಮಪತ್ರ ಸಲ್ಲಿಕೆ

ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಏಪ್ರಿಲ್ 12ರಿಂದ ಏಪ್ರಿಲ್ 19ರವರೆಗೆ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶವಿದೆ. ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿ ಅವರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ...

ತುಮಕೂರು | ಮೋದಿ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ: ಗೃಹ ಸಚಿವ ಪರಮೇಶ್ವರ್

ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ದಮನ ಮಾಡಿ, ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿಯನ್ನು ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ....

ತುಮಕೂರು | ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ

ಎನ್‌ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ. ಏ.3ರಂದು ಬೆಳಿಗ್ಗೆ 11ಗಂಟೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಾಮಪತ್ರ ಸಲ್ಲಿಕೆ