ಮಂಡ್ಯ | ಡಾ. ಬಿ. ಆರ್. ಅಂಬೇಡ್ಕರ್ ನಾಮಫಲಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಕುಮಾರ್

ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಸಂಘಟನೆಗಳ ವತಿಯಿಂದ ಮಂಗಳವಾರ ಡಾ. ಬಿ. ಆರ್....

ಉರ್ದು ಭಾಷೆಯಲ್ಲಿ ಶಾಲೆಯ ಹೆಸರು ಬರೆಸಿದ್ದಕ್ಕೆ ಮುಖ್ಯ ಶಿಕ್ಷಕಿ ಅಮಾನತು

ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಬಿಜ್ನೋರ್‌ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ...

ಕೊಡಗು | ನಾಮಫಲಕ ತೆರವಿನ ವಿರುದ್ಧ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ; ಅನುದಾನ ನೀಡದಂತೆ ಜಿಲ್ಲಾಧಿಕಾರಿಗೆ ಮನವಿ

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾಭವನದಲ್ಲಿ ಅಳವಡಿಸಲಾಗಿದ್ದ ಸಂಘದ ನಾಮಫಲಕವನ್ನು ಪತ್ರಿಕಾಭವನ ಟ್ರಸ್ಟ್‌ನವರು ತೆರವು ಮಾಡಿದ ಘಟನೆ ನಡೆದಿದ್ದು, ಇದರ ವಿರುದ್ಧ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿ ಅನುದಾನ ನೀಡುವುದನ್ನು...

ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ ಸರ್ಕಾರ ಮಾರ್ಚ್‌ 14ರವರೆಗೆ ವಿಸ್ತರಿಸಿದೆ. ಮಾರ್ಚ್ 14ರ ನಂತರವೂ ನಾಮಫಲಕಗಳು ಬದಲಾಗದೇ ಇದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮತ್ತೆ ಹೋರಾಟ...

ಚಿತ್ರದುರ್ಗ | ಸರ್ಕಾರದ ಆದೇಶಕ್ಕೆ ಕಿಮ್ಮತ್ತೇ ಇಲ್ಲ: ಕೆ.ಟಿ ಶಿವಕುಮಾರ್ ಕಿಡಿ

ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿದಂತೆ ಕಾಣಿಸುವುದಿಲ್ಲ, ಇದರಿಂದ ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲವೆನ್ನುವುದು ಗೊತ್ತಾಗುತ್ತದೆ ಎಂದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಚಿತ್ರದುರ್ಗ ನಗರದಲ್ಲಿ ಕರುನಾಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಾಮಫಲಕ