ದಾವಣಗೆರೆ | ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನ:ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ಆಕ್ರೋಶ

ವಾಲ್ಮೀಕಿ ಸಮಾಜದ ವಿರುದ್ಧ ಸಭೆಯಲ್ಲಿ ಮಾತನಾಡಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ...

ಎಸ್‌ಟಿ ಒಳಮೀಸಲಾತಿ ಮುನ್ನಲೆಗೆ; ‘ನಾಯಕ- ಕುರುಬ’ರ ನಡುವೆ ಬಿಕ್ಕಟ್ಟು ಮೂಡುವುದೇ?

“ತಮಗಿಂತ ಹಿಂದುಳಿದವರು ಕಣ್ಣಮುಂದೆ ಇರುವಾಗ ನಮ್ಮನ್ನು ಎಸ್‌ಟಿಗೆ ಸೇರಿಸಿ ಎಂದು ಕುರುಬರು ಆಗ್ರಹಿಸುತ್ತಿರುವುದು ಎಷ್ಟು ಸರಿ?” ಎಂಬುದು ನಾಯಕ ಸಮುದಾಯದ ಬರೆಹಗಾರರೊಬ್ಬರ ಪ್ರಶ್ನೆ. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ...

ದಾವಣಗೆರೆ | ಮತ್ತೊಮ್ಮೆ ಮೋದಿಯೇ ಪ್ರಧಾನಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂದಿನ ಬಾರಿಯೂ ನರೇಂದ್ರ‌ ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಾಯಕ ಸಮುದಾಯ