ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಉದ್ಯೋಗ ನೀಡದ ಹಿನ್ನಲೆ ಯುವಶಕ್ತಿ ಈಗಾಗಲೇ ಧಾರವಾಡದಲ್ಲಿ ಹೋರಾಟ ಆರಂಭಿಸಿದ್ದಾರೆ. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕಿತ್ತು. ತಡವಾದರೆ...
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪರೋಕ್ಷ ವಿರೋಧ ಹಾಗೂ 2028ಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಸಿಎಂ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಶಾಸಕ ಬಿಜೆಪಿಯ ಪ್ರೀತಂಗೌಡರಿಗೆ, ಜೆಡಿಎಸ್...
ರಜತ ಮಹೋತ್ಸವ ಅದ್ದೂರಿಯಾಗಿ ಜೆಡಿಎಸ್ ಪಕ್ಷದಿಂದ ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಮಟ್ಟದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಹೆತ್ತ ತಾಯಿ, ಉಂಡ ಮನೆಗೆ ದ್ರೋಹ ಬಗೆದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ ಎಂದು ಪರೋಕ್ಷವಾಗಿ...
ಏಳು ವರ್ಷಕ್ಕೆ 613 ಕೋಟಿ ಖರ್ಚು ಮಾಡುವ ಬದಲು ಒಂದು ಯಂತ್ರವನ್ನು 1.33 ಕೋಟಿಗೆ ನೇರವಾಗಿ ಖರೀದಿ ಮಾಡಬಹುದಾಗಿದೆ. ನಿಮ್ಮ ಗಣಿತ ನಮಗೆ ಅರ್ಥವಾಗುತ್ತಿಲ್ಲ ದಯವಿಟ್ಟು ರಾಜ್ಯದ ಜನತೆಗೆ ಉತ್ತರ ನೀಡಿ ಬೆಂಗಳೂರು...
ಕಳೆದೆರಡು ವರ್ಷದಿಂದ ಯಾವುದೇ ಅಬಿವೃದ್ದಿ ಸಾಕ್ಷಿ ಗುಡ್ಡೆ ಇಲ್ಲದ ಕಾಂಗ್ರೆಸ್ ಸರ್ಕಾರ ಕೇವಲ ಕುರ್ಚಿ ಉಳಿಸಿಕೊಳ್ಳಲು ಹಾಗೂ ಕಸಿದುಕೊಳ್ಳಲು ಸರ್ಕಸ್ ಮಾಡುತ್ತಿದೆ. ಈ ಮಧ್ಯೆ ಸ್ಥಳೀಯ ಚುನಾವಣೆ ನಡೆಸುವ ಧೈರ್ಯವಿಲ್ಲದಂತಾಗಿದೆ ಎಂದು ಜೆಡಿಎಸ್...