ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ, ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು...
ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಡಿನೋಟಿಫಿಕೇಷನ್ ವಿಚಾರವಾಗಿ ಬೆಂಗಳೂರು ಜೆಡಿಎಸ್ ರಾಜ್ಯ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರ ಅಂತಿಮವಾಗಿ ದೆಹಲಿಯ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈಗಾಗಲೇ ವರದಿ ಸಹ ದೆಹಲಿಯ ಬಿಜೆಪಿ ಹೈಕಮಾಂಡ್ ಸೇರಿದೆ. ಕೆಲವೇ ದಿನಗಳಲ್ಲಿ ಎನ್ಡಿಎ ಅಭ್ಯರ್ಥಿಯನ್ನ ಘೋಷಣೆ ಮಾಡುತ್ತಾರೆ...
ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನ ಉಳ್ಳವರಾಗಿದ್ದಾರೆ. ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ಪ್ರತಿಕ್ರಿಯೆ ಮಾಡಬೇಡಿ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕಾರ್ಯಕರ್ತರಿಗೆ...
ಯಾರೇ ಕಿಡಿಗೇಡಿಗಳು ಬಂದು ಏನೇ ಚೇಷ್ಟೆ ಮಾಡಿದರೂ ಕಾರ್ಯಕರ್ತರು ತಾಳ್ಮೆ ಕಳೆದುಕೊಳ್ಳಬಾರದು. ನಮ್ಮ ಉದ್ದೇಶ ಪಾದಯಾತ್ರೆ, ನಮ್ಮ ಹೋರಾಟ ಮುಡಾ, ವಾಲ್ಮೀಕಿ ಹಗರಣಗಳ ವಿರುದ್ಧ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ...