ರಾಜ್ಯದಲ್ಲಿ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆಗೆ ತೀವ್ರ ಅನ್ಯಾಯ ನಡೆದಿದೆ ಎಂಬ ಆರೋಪ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಕಾಂಗ್ರೆಸ್ ಪಕ್ಷದ ಒಳಬಣಗಳ ಮಧ್ಯೆ ನಡೆಯುತ್ತಿರುವ ತಾರತಮ್ಯ...
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಎರಡೂವರೆ ವರ್ಷಗಳ ಅಧಿಕಾರಾವಧಿ ತುಂಬುತ್ತಿರುವ ಬೆನ್ನಲ್ಲೇ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.
ಸಿಎಂ...
ಪಿಂಜಾರ, ನದಾಫ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಪಿಂಜಾರ, ನದಾಫ್, ಮನ್ಸೂರಿ ಹಕ್ಕುಗಳ ಸಂಘದ ವತಿಯಿಂದ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ...
2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿ ಬಸ್ ಪಾಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ, ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಗೆ ಅವಕಾಶವಿರುವುದಿಲ್ಲ....