ಆರ್‌ಜೆಡಿಯೊಂದಿಗೆ ಮೈತ್ರಿ ಸಂಬಂಧ ಕಳೆದುಕೊಂಡು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸರ್ಕಾರ ರಚನೆಗೆ ಹಕ್ಕು ಸಾಧಿಸಲು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.
ರಾಜ್ಯಪಾಲರಿಗೆ ಬಿಜೆಪಿ...
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ನಿತೀಶ್ ಕುಮಾರ್ ಹೀಗೆ ಮಾಡುತ್ತಾರೆಂದು ಮೊದಲೇ ತಿಳಿದಿತ್ತು. ದೇಶದಲ್ಲಿ 'ಆಯಾ ರಾಮ್...
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಗೆ ನಿತೀಶ್ ಅವರ ಜೆಡಿಯು ಮರಳುತ್ತದೆ ಎಂಬ ಊಹಾಪೋಹಗಳು ಕೆಲ ದಿನಗಳಿಂದ ಹರಡಿದ್ದವು. ಆದರೆ, ಆ ಬಗ್ಗೆ ಯಾವುದೇ...
ಬಿಹಾರ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್, ಆರ್‌ಜೆಡಿ ಮೈತ್ರಿ ತೊರೆದು ಮತ್ತೆ ಬಿಜೆಪಿ ಜೊತೆಗೆ ಕೈಜೋಡಿಸುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ, ಮೈತ್ರಿಯನ್ನು ಉಳಿಸಲು ಇಂಡಿಯಾ ಮೈತ್ರಿಕೂಟ ಕಸರತ್ತು...
ರಾಜಕೀಯ ನಾಯಕರು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತ ಊಸರವಳ್ಳಿಯನ್ನೂ ಮೀರಿಸುವುದು ಹೊಸದೇನಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಪ್ರಕ್ರಿಯೆಯೂ ನಿಲ್ಲುವುದಿಲ್ಲ. ಮಾಧ್ಯಮಗಳೂ ಜನರಲ್ಲಿ ತಿಳಿವಳಿಕೆ ತುಂಬುತ್ತಿಲ್ಲ. ಇಂತಹ ಹೊತ್ತಲ್ಲಿ, ರಾಜಕಾರಣದಲ್ಲಿ ಕನಿಷ್ಠ ಮಟ್ಟದ ನೈತಿಕತೆ,...