BREAKING NEWS | ಪೋಪ್ ಫ್ರಾನ್ಸಿಸ್ ನಿಧನ: ವ್ಯಾಟಿಕನ್ ವಿಡಿಯೋ ಹೇಳಿಕೆ

ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೆರಿಕದ ನಾಯಕ ಪೋಪ್ ಫ್ರಾನ್ಸಿಸ್ ನಿಧನರಾದರು ಎಂದು ವ್ಯಾಟಿಕನ್ ಸೋಮವಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದೆ. 88 ವರ್ಷದ ಪೋಪ್ ಫ್ರಾನ್ಸಿಸ್ ಅವರು 12 ವರ್ಷಗಳಿಂದ ಪೋಪ್‌ ಆಗಿದ್ದಾರೆ....

ಶಿವಮೊಗ್ಗ | ಜೆಡಿಎಸ್ ಮುಖಂಡ ಸಿದ್ದಪ್ಪ ಇನ್ನಿಲ್ಲ

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ (62) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ ಅನಾರೋಗ್ಯದಿಂದ...

‘ಟ್ರೇನ್ ಟು ಪಾಕಿಸ್ತಾನ್’ ಕಾದಂಬರಿ ಅನುವಾದಕ, ವೈದ್ಯ ಎಂ ಬಿ ರಾಮಮೂರ್ತಿ ನಿಧನ

ಲೇಖಕ ಖುಷ್ವಂತ್ ಸಿಂಗ್ ಅವರ 'ಟ್ರೇನ್ ಟು ಪಾಕಿಸ್ತಾನ್' ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ ವೈದ್ಯ ಎಂ ಬಿ ರಾಮಮೂರ್ತಿ ಅವರು ನಿಧನರಾಗಿದ್ದಾರೆ. ವೈದ್ಯರೂ ಆದ ಎಂ ಬಿ ರಾಮಮೂರ್ತಿ ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ ಎಂದು...

ಸಾಗರ | ಹಿರಿಯ ಪತ್ರಕರ್ತ ಉಮೇಶ್ ಮೊಗವೀರ ನಿಧನ; ಗಣ್ಯರ ಸಂತಾಪ

ನೇರ ನಡೆ ನುಡಿಯ ಮೂಲಕ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಉಮೇಶ್ ಮೊಗವೀರ ಇಂದು ನಿಧನರಾಗಿದ್ದಾರೆ. ಅವರು ಟೈಮ್ಸ್ ಆಫ್ ಕರ್ನಾಟಕ ಸಾಗರ ತಾಲೂಕು ಪತ್ರಕರ್ತರಾಗಿದ್ದರು. ಅಲ್ಲದೆ ಸುದ್ದಿ ಸಾಗರ ಸಂಪಾದಕರಾಗಿದ್ದರು....

ಧಾರವಾಡ | ಏಕೀಕರಣದ ಹೋರಾಟಗಾರ ಡಾ. ಪಂಚಾಕ್ಷರಿ ಹಿರೇಮಠ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ಗೌರವ

ಹಿರಿಯ ಸಾಹಿತಿ, ಕರ್ನಾಟಕ ಏಕೀಕರಣದ ಹೋರಾಟಗಾರ ಮತ್ತು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಭಾಗವಹಿಸಿದ್ದ ಡಾ. ಪಂಚಾಕ್ಷರಯ್ಯ ಹಿರೇಮಠ ಅವರು ಮಾ. 14ರಂದು ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾ.15ಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಿಧನ