ಬೆಳಗಾವಿ | ಅಂತರರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ನಾಲ್ವರು ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಲಕರಂಜಿ ಅಂತರರಾಜ್ಯ ಹೆದ್ದಾರಿಯ ಅಕೋಲಾ ಗ್ರಾಮದ ಸಂತುಬಾಯಿ ದೇವಸ್ಥಾನದ ಬಳಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ...

ಬೆಳಗಾವಿ | ಟೋಲ್ ನಾಕಾದಲ್ಲಿ ಲಾರಿ ಬೆಂಕಿಗಾಹುತಿ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಕೂಗನೊಳ್ಳಿ ಟೋಲ್‌ ನಾಕಾ ಬುಧವಾರ ರಾತ್ರಿ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.ಲಾರಿಯೊಂದು ಬೆಳಗಾವಿಯಿಂದ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ...

ಬೆಳಗಾವಿ : ಸಿಮೆಂಟ್ ಪೈಪ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಗವಾಣಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಎಸ್‌.ಎಂ. ಔತಾಡೆ ಕಂಪನಿಯ ಬಿಮ್ ಹಾಗೂ ಕಾಲಮ್‌ಗಳನ್ನು ಇಡುವ ಸ್ಥಳದಲ್ಲಿರುವ ಒಂದು ಸಿಮೆಂಟ್ ಪೈಪ್‌ನಲ್ಲಿ ವ್ಯಕ್ತಿಯೊಬ್ಬನ ಶವ...

ನಿಪ್ಪಾಣಿ | ಸಕ್ಕರೆ ಕಾರ್ಖಾನೆಯಲ್ಲಿ ಏ. 4ರಿಂದ ಕೃಷಿ ಉತ್ಸವ

ನಿಪ್ಪಾಣಿಯ ಕಾರ್ಖಾನೆಯಲ್ಲಿ ಏಪ್ರಿಲ್ 4ರಿಂದ ಐದು ದಿನಗಳವರೆಗೆ ಕೃಷಿ ಉತ್ಸವವನ್ನು ಜೊಲ್ಲೆ ಗ್ರುಪ್, ಎಕ್ಸಂಬಾದ ಬೀರೇಶ್ವರ ಕೋ ಆಪ್. ಕ್ರೆಡಿಟ್ ಸೊಸೈಟಿ ಮತ್ತು ಹಾಲಸಿದ್ದನಾಥ ಸಹಕಾರ ಸಕ್ಕರೆ ಕಾರ್ಖಾನೆ ಆಶ್ರಯದಲ್ಲಿ ಉತ್ಸವ ಆಯೋಜಿಸಲಾಗಿದೆ...

ಬೆಳಗಾವಿ| ನರಸಂಬಂಧಿ ವ್ಯಾಧಿಯಾದ ಬಿಜಿಎಸ್ ಗೆ ರಾಜ್ಯದಲ್ಲಿ ಮೊದಲ ಬಲಿ

ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಜಿಬಿಎಸ್ ಗೆ ಬೆಳಗಾವಿ ಜಿಲ್ಲೆಯ ದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಿಪ್ಪಾಣಿ