ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ ‘ಭಾರೀ ಪ್ರಮಾಣದಲ್ಲಿ’ ಸೃಷ್ಟಿಸಿದೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, "ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ 'ಭಾರೀ ಪ್ರಮಾಣದಲ್ಲಿ' ಸೃಷ್ಟಿಸಿದೆ"...

ಈ ದಿನ ಸಂಪಾದಕೀಯ | ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು ನಿವಾರಣೆಗೆ ಆಗಬೇಕಾದ್ದು ಬಹಳಷ್ಟಿದೆ

ಅಂಕಿಅಂಶಗಳ ಹೊರತಾಗಿಯೂ ನಿರುದ್ಯೋಗ ಬಿಕ್ಕಟ್ಟು ಲಕ್ಷಾಂತರ ಜನರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ. ಉದ್ಯೋಗವು ಕೇವಲ ಆದಾಯದ ಮೂಲವಲ್ಲ. ಅದು, ಸಾಮಾಜಿಕ ಗುರುತು ಮತ್ತು ಜೀವನದ ಗುಣಮಟ್ಟದೊಂದಿಗೂ ಸಂಬಂಧ ಹೊಂದಿದೆ ಭಾರತ ಎದುರಿಸುತ್ತಿರುವ...

ಮೈಸೂರು | ನಿರುದ್ಯೋಗ ಬಿಕ್ಕಟ್ಟು ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಪ್ರಧಾನ ಮಂತ್ರಿಗೆ ಮನವಿ

ನಿರುದ್ಯೋಗ ಬಿಕ್ಕಟ್ಟು ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯಿಂದ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು. "ಭಾರತದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಿರುದ್ಯೋಗ ಬಿಕ್ಕಟ್ಟು