ಸಂಸತ್‌ ಕಾರ್ಯಕ್ರಮದಲ್ಲೂ ರಾಷ್ಟ್ರಪತಿಗೆ ಇರಲಿಲ್ಲ ಆಹ್ವಾನ; ಮೋದಿ ಸರ್ಕಾರದ ವಿರುದ್ಧ ಕಿಡಿ

ಸಂಸತ್‌ ಕಲಾಪಗಳನ್ನು ಹಳೇ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ಮುನ್ನ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರ ಒಂಟಿ ಕಾರ್ಯಕ್ರಮ ಮಂಗಳವಾರ ನಡೆದಿದೆ. ಕಾರ್ಯಕ್ರಮವು ಉಪ ರಾಷ್ಟ್ರಪತಿ ಜಗದೀಪ್ ಧಂಖರ್,...

₹20,000 ಕೋಟಿಯ ನೂತನ ಸಂಸತ್ ಭವನ; ಭಾರತದಲ್ಲಿ ಚರಿತ್ರೆ ಸೃಷ್ಟಿಯಾಗುತ್ತಿದೆ!

ದೇಶದ ಬಡವರ ಲೆಕ್ಕವನ್ನು ಸ್ಥಗಿತಗೊಳಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆಯೂ ಇತ್ತೀಚಿನ ವರ್ಷಗಳಲ್ಲಿ ಲಭ್ಯವಿಲ್ಲ. ಹೀಗೆ ದೇಶದ ಬಡವರು, ಕಾರ್ಮಿಕರು, ರೈತರ ಲೆಕ್ಕಗಳು ಒಂದೊಂದಾಗಿ ಬರಖಾಸ್ತಾಗುತ್ತಿವೆ. ಆದರೆ, ₹20,000 ಕೋಟಿ ವೆಚ್ಚದಲ್ಲಿ ನೂತನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನೂತನ ಸಂಸತ್ ಭವನ