ಸಂವಿಧಾನ ದಿನದಂದು ನೇಪಾಳಿ ಸೇರಿದಂತೆ ಒಂಬತ್ತು ಪ್ರಾದೇಶಿಕ ಭಾಷೆಗಳಲ್ಲಿ ಸಂವಿಧಾನ ಬಿಡುಗಡೆ

ಈ ವರ್ಷದ ಸಂವಿಧಾನ ದಿನಾಚರಣೆಯ ಅಂಗವಾಗಿ, ನೇಪಾಳಿ ಸೇರಿದಂತೆ ಒಂಬತ್ತು ಭಾಷೆಗಳಲ್ಲಿ ಭಾರತದ ಸಂವಿಧಾನದ ಅನುವಾದಿತ ಆವೃತ್ತಿಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ. ನೇಪಾಳಿಯಲ್ಲಿಯೂ ಸಂವಿಧಾನ ಬಿಡುಗಡೆ ಮಾಡುವುದರಿಂದ ಭಾರತದೊಂದಿಗೆ ಆಳವಾದ ಸಾಂಸ್ಕೃತಿಕ, ಧಾರ್ಮಿಕ...

ಬಿಹಾರ ಚುನಾವಣೆ | ಮತ ಎಣಿಕೆ ವೇಳೆ ಅಕ್ರಮ ನಡೆದರೆ ‘ನೇಪಾಳ ಮಾದರಿ’ ಪ್ರತಿಭಟನೆ ಎಚ್ಚರಿಕೆ; ಶಾಲೆಗಳಿಗೆ ರಜೆ ಘೋಷಣೆ

ಶುಕ್ರವಾರ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದ್ದು ಈ ವೇಳೆ ಯಾವುದೇ ಅಕ್ರಮ ನಡೆದರೂ ನೇಪಾಳ ಮಾದರಿಯ ಪ್ರತಿಭಟನೆ ನಡೆಸಲಾಗುವುದು ಎಂದು ಆರ್‌ಜೆಡಿ ಎಂಎಲ್‌ಸಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಯಾವುದೇ...

ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ‘ನೇಪಾಳ ಶೈಲಿ’ ಆಂದೋಲನ; ಗುಜರಾತ್ ಸರ್ಕಾರಕ್ಕೆ ಕಾಂಗ್ರೆಸ್‌ ಎಚ್ಚರಿಕೆ

ರೈತರ ಬೇಡಿಕೆಗಳು ಈಡೇರದಿದ್ದರೆ ಸಾಮೂಹಿಕ ಆಂದೋಲನ ಮತ್ತು 'ನೇಪಾಳವಾಲಿ' (ನೇಪಾಳದಲ್ಲಿ ನಡೆದಂತೆ) ಶೈಲಿಯ ದಂಗೆ ಎದುರಾಗುತ್ತದೆ ಎಂದು ಗುಜರಾತ್‌ ಸರ್ಕಾರಕ್ಕೆ ಅಲ್ಲಿನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಮಿತ್ ಚಾವ್ಡಾ ಎಚ್ಚರಿಕೆ ನೀಡಿದ್ದಾರೆ. ರೈತರ ಬೇಡಿಕೆ...

ಜೆನ್‌ ಝಡ್ ಪ್ರತಿಭಟನೆ: ಚೇತರಿಕೆಯತ್ತ ನೇಪಾಳ – ಭವಿಷ್ಯ ಬದಲಾವಣೆಯ ಸೂಚನೆ

ಭವಿಷ್ಯದಲ್ಲಿ 'ಭ್ರಷ್ಟಾಚಾರ ಮುಕ್ತ ನೇಪಾಳ' ನಿರ್ಮಾಣ ಮಾಡುವುದೇ ನಮ್ಮ ಗುರಿ ಮತ್ತು ಆದ್ಯತೆ ಎಂದು ಸುಶೀಲಾ ಕರ್ಕಿ ಘೋಷಿಸಿದ್ದಾರೆ. 'ಜೆನ್ ಝಡ್' ಆಂದೋಲನವು ನೇಪಾಳದ ಭವಿಷ್ಯದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಬಹುದು... ರಾಜಕೀಯ ಅರಾಜಕತೆ ಮತ್ತು...

ಯುಗಧರ್ಮ | ನೇಪಾಳದಲ್ಲಿ ದಂಗೆ: ಕ್ರಾಂತಿಯೋ ಅಥವಾ ಇನ್ನೊಂದು ಭ್ರಮೆಯೋ?

ಮೊದಲ ಬಾರಿಗೆ 1990ರಲ್ಲಿ, ರಾಣಾ ರಾಜವಂಶದ ವಿರುದ್ಧ ದಂಗೆ ಎದ್ದಾಗ ಸಾಂವಿಧಾನಿಕ ರಾಜಪ್ರಭುತ್ವದ ಬದಲಿಗೆ, ರಾಜಪ್ರಭುತ್ವವನ್ನು ನೀಡಲಾಯಿತು. ನಂತರ, 2008ರಲ್ಲಿ, ಎರಡನೇ ಸಾಮೂಹಿಕ ಚಳವಳಿ ನಡೆಯಿತು. ರಾಜಪ್ರಭುತ್ವವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವ, ಜಾತ್ಯತೀತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನೇಪಾಳ