ನಮ್ಮ ಸಂವಿಧಾನಬದ್ಧ ಹಕ್ಕು ಸಿಕ್ಕಿದೆ ಎಂದು ನಾವು ಸಂಭ್ರಮಿಸುತ್ತಿರುವ ಹೊತ್ತಲ್ಲೇ, ಸಿಕ್ಕ ನ್ಯಾಯವನ್ನು ಜಾರಿಗೆ ತರದಂತೆ ವ್ಯವಸ್ಥಿತವಾದ ಒಳಸಂಚು ನಡೆಯುತ್ತಿರುವುದು ಕ್ರೂರ ಅಸ್ಪೃಶ್ಯತೆಯ ಮತ್ತೊಂದು ರೂಪವೇ ಆಗಿದೆ.
ರಾಜ್ಯಪಾಲರು ಒಳಮೀಸಲಾತಿ ಬಿಲ್‌ಗೆ ಅಂಕಿತ ಹಾಕಿದ...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಖಾಲಿ ಹುದ್ದೆಗಳನ್ನು ಭರ್ತಿ...
ದಲಿತ ವಿದ್ಯಾರ್ಥಿ ಪರಿಷತ್ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಹಲವು ಹೋರಾಟದ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತಾ ಬಂದಿದೆ. ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗುತ್ತಿರುವುದರಿಂದ ಲಕ್ಷಾಂತರ ಯುವಕರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಅವರ ಭವಿಷ್ಯ...
ಉತ್ತರ ಕನ್ನಡ: ಜಿಲ್ಲಾ ಗೃಹರಕ್ಷಕದಳದಲ್ಲಿ ಖಾಲಿ ಇರುವ ಒಟ್ಟು 89 ಸ್ವಯಂಸೇವಕ ಗೃಹರಕ್ಷಕ ಮತ್ತು ಗೃಹರಕ್ಷಕಿಯರ ಸ್ಥಾನಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕಾರವಾರದ ಸರ್ವೋದಯ ನಗರದ ಕೋಡಿಬಾಗ್‌ನಲ್ಲಿರುವ ಜಿಲ್ಲಾ...
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ 2023ರ ಅಕ್ಟೋಬರ್‌ನಲ್ಲಿಯೇ ಅಧಿಸೂಚನೆ ಹೊರಡಿಲಾಗಿತ್ತು. ಆದರೂ, ಈವರೆಗೆ ನೇಮಕಾತಿ ನಡೆದಿಲ್ಲ. ಎರಡು ಬಾರಿ ಮುಂದೂಡಲಾಗಿದ್ದ ನಾಮಕಾತಿಗಾಗಿ ಪರೀಕ್ಷೆಯು ಜನವರಿ 17 ಮತ್ತು...