ಪೊಲೀಸರು ವಾಟ್ಸಾಪ್, ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಆರೋಪಿಗಳಿಗೆ ನೋಟಿಸ್ ನೀಡುವಂತಿಲ್ಲ: ಸುಪ್ರೀಂ ಕೋರ್ಟ್

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪೊಲೀಸರು ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಆರೋಪಿಗಳಿಗೆ ನೋಟಿಸ್ ಜಾರಿ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್...

ರೈತನಿಗೆ ನಿರಾಕರಣೆ | ಎನ್‌ಹೆಚ್‌ಆರ್‍‌ಸಿಯಿಂದ ನಮ್ಮ ಮೆಟ್ರೋ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕೊಳಕು ಬಟ್ಟೆ ಧರಿಸಿದ ರೈತನ ಪ್ರವೇಶಕ್ಕೆ ಅವಕಾಶ ನಿರಾಕರಿಸಿ, ಅವಮಾನಿಸಿದ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್​ಹೆಚ್​ಆರ್​ಸಿ) ನಮ್ಮ ಮೆಟ್ರೋ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರಕ್ಕೆ...

ಉಡುಪಿ | ಅಕ್ರಮವಾಗಿ ಹೂಳಲಾದ ಎಂಡೋಸಲ್ಫಾನ್ ಪ್ರಕರಣ; ನೋಟಿಸ್ ಜಾರಿ

ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್‌ನವರ ಗೋದಾಮುಗಳಲ್ಲಿ ಉಳಿದಿದ್ದ ವಿಷಕಾರಕ ಕೀಟ ನಾಶಕವನ್ನು ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಕರ್ನಾಟಕದ ಗಡಿಭಾಗವಾದ ಕೇರಳದ ಮಿಂಚಿನಪದವು ಗುಡ್ಡಗಾಡು ಪ್ರದೇಶದಲ್ಲಿ ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನೋಟಿಸ್ ಜಾರಿ