ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆಯಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ...
ಮೈಸೂರು ನಗರದ ಮಂಚೇಗೌಡನ ಕೊಪ್ಪಲಿನಲ್ಲಿರುವ ಪ್ರತಿಮಾ ನ್ಯಾಯಬೆಲೆ ಅಂಗಡಿಯ ಮಾಲೀಕ ರಾಮಚಂದ್ರ ಅವರು ಸರಿಯಾದ ಸಮಯಕ್ಕೆ ಪಡಿತರ ನೀಡದೆ, ಅನಾವಶ್ಯಕ ಕಾಲಾಹರಣ ಮಾಡುತಿದ್ದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ, ದಬ್ಬಾಳಿಕೆ ನಡೆಸಿರುವ ವಿಡಿಯೋ...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ 800 ಪಡಿತರ...
ಕಟೀಲು ಸಮೀಪದ ಕೊಂಡೆಮೂಲ ಎಂಬಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ'ಕ್ಕಾಗಿ ನಡೆದ ಜಗಳದ ಬಗ್ಗೆ ಸರ್ಕಾರವೇ ಸ್ವಷ್ಟನೇ ನೀಡಬೇಕಿತ್ತು. ಆದರೆ ಇಲ್ಲಿಯವರೆಗೂ ಆಹಾರ ಇಲಾಖೆಯ ಅಧಿಕಾರಿಗಳಾಗಲೀ ಅಥವಾ ಸರ್ಕಾರ ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ....
ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ ವಿಡಿಯೋ ಮಾಡಿದ್ದಲ್ಲದೇ, ಸೋಷಿಯಲ್ ಮೀಡಿಯಾಗಳಲ್ಲಿ ತೇಜೋವಧೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಸಮೀಪದ ಕೊಂಡೆಮೂಲ...