ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಬುಡಕಟ್ಟು ಜನರಿಗೆ ತಮ್ಮ ಗ್ರಾಮದಲ್ಲಿ ವಾಸಿಸಲು ಅವಕಾಶ ನೀಡಬೇಕು. ಮೌಲಸೌಕರ್ಯಗಳನ್ನು ಒದಗಿಸಬೇಕು. ಅವರ ಹಕ್ಕುಗಳನ್ನು ಅವರಿಗೆ ಮರಳಿಸಬೇಕು. ಇದಕ್ಕಾಗಿ, ಸರ್ಕಾರ ಎಚ್ಚರಗೊಳ್ಳಬೇಕು. ನಾಗರಹೊಳೆ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿನ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ...

ಶಿವಮೊಗ್ಗ | ಕಾನೂನು ಸಮರದಲ್ಲಿ ಶೀಘ್ರ ನ್ಯಾಯ ಸಿಗಲಿ, RMM ಅಭಿಮಾನಿಯಿಂದ ದೇವರ ಮೊರೆ

ಶಿವಮೊಗ್ಗ DCC ಬ್ಯಾಂಕ್ ಅವ್ಯವಹಾರದ ಕೇಸಿನಲ್ಲಿ ನ್ಯಾಯಾಂಗ ಬಂದನದಲ್ಲಿರುವ DCC ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ RM ಮಂಜುನಾಥ ಗೌಡರಿಗೆ ಈ...

ಅಸ್ಸಾಂ ಸಿಎಂ ಶರ್ಮಾ ಅವರ ‘ಕಂಡಲ್ಲಿ ಗುಂಡಿಕ್ಕುವ’ ಆದೇಶ ಸಾಂವಿಧಾನಿಕವೇ?

"ನಮ್ಮ ದೇಗುಲಗಳನ್ನು ಹಾನಿಪಡಿಸುವ ಉದ್ದೇಶದಿಂದ ಕೆಲ ಗುಂಪುಗಳು ಸಕ್ರಿಯವಾಗಿವೆ" ಎಂಬ ಕಾರಣ ನೀಡಿ ಅಸ್ಸಾಂ ಅಸ್ಸಾಂ ಸಿಎಂ ಶರ್ಮಾ(ಹಿಮಾಂತ ಬಿಸ್ವಾ ಶರ್ಮಾ) ಶುಕ್ರವಾರ ಧುಬ್ರಿ ಜಿಲ್ಲೆಯಲ್ಲಿ ʼಕಂಡಲ್ಲಿ ಗುಂಡಿಕ್ಕುವʼ ಆದೇಶ ನೀಡಿದ್ದಾರೆ. ಗುಹಾವಟಿಯ ಧುಬ್ರಿ...

ಭದ್ರಾವತಿ | ಸಂವಿಧಾನ ಮುಖೇನ ಸಮಾನ ನ್ಯಾಯ ನೀಡಿದವರು ಅಂಬೇಡ್ಕರ್: ರವಿಕುಮಾರ್

ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು, ತಾವು ಬರೆದ ಸಂವಿಧಾನದಲ್ಲಿ ಯಾವುದೇ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲ ಜಾತಿ, ಧರ್ಮ, ವರ್ಗಗಳಿಗೂ ಸಮಾನ...

ಕೊಪ್ಪಳ | ಸಂಭಲ್ ಘಟನೆ: ಗುಂಡಿಗೆ ಬಲಿಯಾದ ಯುವಕರ ಕುಟುಂಬಕ್ಕೆ ನ್ಯಾಯ ಒದಗಿಸಲು ಎಸ್‌ಡಿಪಿಐ ಒತ್ತಾಯ

ಉತ್ತರ ಪ್ರೇಶದ ಸಂಭಲ್ ಮಸ್ಜಿದ್ ಪ್ರಕರಣ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆ ಹಾಗೂ ಉತ್ತರ ಪ್ರದೇಶದ ಪೊಲೀಸರ ಗುಂಡಿಗೆ ಹತ್ಯೆಯಾದ ಅಮಾಯಕ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ಎಸ್ ಡಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನ್ಯಾಯ