ಭಾರತೀಯರು ಮತ್ತು ಏಷ್ಯನ್ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಅಪಘಾತವಾಗಿ ಭಾರತೀಯರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಆಗಸ್ಟ್ 22ರಂದು ಪ್ರವಾಸಿ ಬಸ್ ನಯಾಗರಾ ಜಲಪಾತದಿಂದ ನ್ಯೂಯಾರ್ಕ್ ನಗರಕ್ಕೆ ಹಿಂತಿರುಗುತ್ತಿದ್ದಾಗ...
ನ್ಯೂಯಾರ್ಕ್ ನಗರದ ಕಚೇರಿ ಗೋಪುರದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ಕರ್ತವ್ಯ ನಿರತ ನ್ಯೂಯಾರ್ಕ್ ನಗರದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಹತ್ಯೆಗೀಡಾದ ಅಧಿಕಾರಿ 36 ವರ್ಷದ...
ದಕ್ಷಿಣ ಆಫ್ರಿಕಾ ತಂಡ 2024ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ತಂಡವು 4 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ...
ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ ಉಗ್ರರಿಂದ ಒಂಟಿ ತೋಳ (ಒಬ್ಬ ದಾಳಿಕೋರ) ಮಾದರಿ ದಾಳಿಯ ಬೆದರಿಕೆಯನ್ನು ಹಾಕಲಾಗಿದ್ದು ನ್ಯೂಯಾರ್ಕ್ ಭದ್ರತೆಯನ್ನು ಹೆಚ್ಚಿಸಲಿದೆ.
ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತೆಯನ್ನು...
ಮುಖಕ್ಕೆ ಮುಸುಕು ಹಾಕಿದ್ದ ವಿಕೃತ ಕಾಮುಕನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ಕಾರುಗಳ ಹಿಂದೆಕ್ಕೆ ಎಳೆದೊಯ್ದು ರಸ್ತೆಯಲ್ಲಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ...