ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ರಾಜೀನಾಮೆ ನೀಡಿದ್ದ ಪಂಜಾಬ್‌ನ ಮಾಜಿ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ವಿರುದ್ಧ...
ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್...
ಪಂಜಾಬ್‌ನಲ್ಲಿ ನಡೆದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಒಕ್ಷ (ಎಎಪಿ) ಭರ್ಜರಿ ಗೆಲುವು ಸಾಧಿಸಿದೆ. ಪಂಜಾಬ್‌ನ ಒಟ್ಟು ಜಿಲ್ಲಾ ಪರಿಷತ್‌ಗಳ 63% ವಲಯಗಳು ಮತ್ತು ಪಂಚಾಯತ್ ಸಮಿತಿಗಳಲ್ಲಿ 54%...
'500 ಕೋಟಿ ರೂ.ಗಳ ಸೂಟ್ ಕೇಸ್ ಕೊಡುವ ವ್ಯಕ್ತಿ ಮುಖ್ಯಮಂತ್ರಿ ಆಗುತ್ತಾರೆ' ಎಂದು ಹೇಳಿಕೆ ನೀಡಿ, ಕಾಂಗ್ರೆಸ್‌ನಲ್ಲಿ ವಿವಾದ ಸೃಷ್ಟಿಸಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಂಧು ಅವರ ಪತ್ನಿ ನವಜೋತ್ ಕೌರ್...
ಪಂಜಾಬ್‌ನಲ್ಲಿ ಕಾಂಗ್ರೆಸ್ ನವಜೋತ್ ಸಿಂಗ್ ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರೆ ಅವರು ಸಕ್ರಿಯ ರಾಜಕೀಯಕ್ಕೆ ಮರಳುತ್ತಾರೆ. ಅದಕ್ಕಾಗಿ ನೀಡಲು 500 ಕೋಟಿ ರೂಪಾಯಿ ನಮ್ಮಲಿಲ್ಲ ಎಂದು ಸಿಧು ಪತ್ನಿ ಮತ್ತು...