ದಲಿತ ಸಂಘರ್ಷ ಸಮಿತಿ (ದಸಂಸ)ಯ ಹೆಸರು ಬಳಸಿಕೊಳ್ಳಲು ನಾವು ಮಾತ್ರ ಅರ್ಹರು. ಆ ಹೆಸರನ್ನು ಇತರೆ ದಲಿತ ಹೋರಾಟ ಸಂಘಟನೆಗಳು ಬಳಸಿಕೊಳ್ಳಬಾರದೆಂದು ದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ತಾಕೀತು ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕೊಡಗು ಜಿಲ್ಲೆ,ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೆನ್ವಿರಾ ಮೈನಾ ಮಾತನಾಡಿ ಜನತೆಯ ನಿರೀಕ್ಷೆಗೂ ಮೀರಿ ಜಿಲ್ಲೆಗೆ ಅನುದಾನ ತರುವಲ್ಲಿ ಶಾಸಕದ್ವಯರು ಯಶಸ್ವಿಯಾಗಿದ್ದಾರೆ, ಮಾಜಿ ಶಾಸಕರು ಟೀಕಿಸುವುದನ್ನು ಬಿಟ್ಟು ಹಾಲಿ ಶಾಸಕರುಗಳ...
ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಕಾಂಗ್ರೇಸ್ ಸಮಿತಿ ' ಬಿಡದಿ ಬಳಿಯ ಕೇತಗಾನ ಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿಯನ್ನು ಹೆಚ್ಡಿಕೆ ಕುಟುಂಬದವರು ಒತ್ತುವರಿ ಮಾಡಿರುವ ಆರೋಪದ ಹಿನ್ನಲೆಯಲ್ಲಿ ಸರ್ವೇ ನಡೆಯುತ್ತಿದ್ದು,ಯಾವುದೇ ಒತ್ತಡ...
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಸಂಸದ ರಾಕೇಶ್ ರಾಥೋಡ್...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಡಿಸೆಂಬರ್ 17 ರಂದು ಭೋವಿ ವಡ್ಡರ, ಬಂಜಾರ, ಲಮಾಣಿ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟ ವತಿಯಿಂದ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕುವುದಾಗಿ ಧಾರವಾಡದಲ್ಲಿ...