ರಾಯಚೂರು | ಬಂಡವಾಳಿಗರ ಕೈಯಲ್ಲಿ ಮಾಧ್ಯಮ; ಪ್ರಜಾಪ್ರಭುತ್ವಕ್ಕೆ ಅಪಾಯ: ಸಚಿವ ಶರಣಪ್ರಕಾಶ ಪಾಟೀಲ್

ಸುದ್ದಿ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೆ ಸಿಲುಕಿರುವುದು ಪ್ರಜಾಪ್ರಭುತ್ವಕ್ಕೆ ಎದುರಾದ ಅಪಾಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು. ರಾಯಚೂರು ನಗರದಲ್ಲಿ ಜಿಲ್ಲಾ ಕಾರ್ಯನಿರತ ಪ್ರತಕರ್ತರ ಸಂಘ ಹಾಗೂ ರಿಪೋರ್ಟರ್ಸ್‌ ಗಿಲ್ಡ್‌ಗಳ ಸಹಯೋಗದಲ್ಲಿ...

ಬೀದರ್ | ಪತ್ರಿಕೆಗಳು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು: ಶಿವಾಜಿ ಮೇತ್ರೆ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆಗಳು ಸಮಾಜದ ಕಾವಲಾಗಿವೆ. ಅವು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು ಎಂದು ಕಲಬುರಗಿಯ ಕಾಲೇಜು ಉಪನ್ಯಾಸಕ ಡಾ. ಶಿವಾಜಿ ಮೇತ್ರೆ ಹೇಳಿದರು. ಬೀದರ್ ಜಿಲ್ಲೆಯ ಹುಲಸೂರಿನ ಗಡಿಗೌಡಗಾಂವದಲ್ಲಿ ಕನ್ನಡ ಸಾಹಿತ್ಯ ಪರಿಷತ್...

ಶಿವಮೊಗ್ಗ | ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು: ಆರಗ ಜ್ಞಾನೇಂದ್ರ

ಸಂವಿಧಾನದ ನಾಲ್ಕನೇ ಅಂಗವೆಂದು ಪತ್ರಿಕೋದ್ಯಮವನ್ನು ಗುರುತಿಸುತ್ತೇವೆ. ಜನಪ್ರತಿನಿಧಿಗಳು ಕೊಡುವ ಹೇಳಿಕೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿ, ಜನರ ಬಾಯಲ್ಲಿ ಬಂದರೆ ಸಾಕು ಸಂತೋಷವಾಗುತ್ತದೆ. ಅಂತೆಯೇ, ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು ಎಂದು ಮಾಜಿ ಸಚಿವ,...

ಮಾಧ್ಯಮಗಳಲ್ಲಿ ಸತ್ಯ, ನ್ಯಾಯ ಸಿಗುತ್ತದೆ ಎನ್ನುವ ಪರಿಸ್ಥಿತಿ ಈಗಿಲ್ಲ: ಸಿಎಂ ಸಿದ್ದರಾಮಯ್ಯ

ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅಭಿಮತ 'ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ' ಇವತ್ತು ಮಾಧ್ಯಮಗಳಲ್ಲಿ ಸತ್ಯ, ನ್ಯಾಯ, ಸಿಗುತ್ತದೆ ಎನ್ನುವ ಪರಿಸ್ಥಿತಿ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪತ್ರಿಕಾ ದಿನಾಚರಣೆ