ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ ಯಶಸ್ಸಿನ ಉತ್ತುಂಗವನ್ನೇರಲು ಸಾಧ್ಯ. ಇದಕ್ಕೆ ಪೂರಕವಾಗಿ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಪಠ್ಯಕ್ಕಷ್ಟೇ ಸೀಮಿತವಾಗಿರದೆ, ವಿಚಾರ ಸಂಕಿರಣಗಳನ್ನು...

ವ್ಯಕ್ತಿಚಿತ್ರ | ಅನಾಥರ ಪಾಲಿನ ʼಸುಮಂಗಲಿʼ ಸುಶೀಲಮ್ಮಗೆ ಒಲಿದ ಪದ್ಮಶ್ರೀ

ಎಸ್ ಜಿ ಸುಶೀಲಮ್ಮ 1975ರಲ್ಲಿ ಬರೀ 15 ರೂಪಾಯಿ ಬಂಡವಾಳದೊಂದಿಗೆ ಬೆಂಗಳೂರಿನ ಹೆಬ್ಬಾಳದ ಚೋಳನಾಯಕನಹಳ್ಳಿಯಲ್ಲಿ 'ಸುಮಂಗಲಿ ಸೇವಾ ಆಶ್ರಮ'ವನ್ನು ಸ್ಥಾಪಿಸಿದರು. ಇದೀಗ ಅನಾಥ ಮಕ್ಕಳು, ನಿರ್ಗತಿಕ ಮಹಿಳೆಯರು ಮತ್ತು ವೃದ್ಧರಿಗೆ ಆಶ್ರಯ ನೀಡಿ,...

ಮೈಸೂರು | ಸಾಲು ಮರದ ತಿಮ್ಮಕ್ಕನವರಿಗೆ ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು

ಮೈಸೂರಿನ ಜಯನಗರದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗದಲ್ಲಿ ಪರಿಸರ ಪ್ರೇಮಿಗಳಿಂದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು ವಿಧಿವಶರಾದ ಹಿನ್ನೆಲೆಯಲ್ಲಿ, ಅವರ ಭಾವಚಿತ್ರ ಹಿಡಿದು ಸಂತಾಪ ಸಲ್ಲಿಸಿದರು. ವೈದ್ಯರಾದ ಡಾ. ಎಸ್.ಪಿ. ಯೋಗಣ್ಣ ಮಾತನಾಡಿ,...

ಪದ್ಮಶ್ರೀ ಪುರಸ್ಕೃತ, ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳನ್ನು ನೆಟ್ಟು 'ವೃಕ್ಷಮಾತೆ' ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ ಕಳವು ಮಾಡಿದ್ದಾರೆ. ಸ್ಮರಣಿಕೆಗಳನ್ನೂ ಕದ್ದಿದ್ದಾರೆ ಎಂದು ಮಾಜಿ ಈಜುಗಾರ್ತಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬುಲಾ ಚೌಧರಿ ಆರೋಪಿಸಿದ್ದಾರೆ. ದಕ್ಷಿಣ ಏಷ್ಯಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪದ್ಮಶ್ರೀ