ಯುಡಿಎಫ್ ಕ್ರೈಸ್ತ ಮತ್ತು ಮುಸ್ಲಿಮರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಚಾರದ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹೀಗಿರುವಾಗ ಎಲ್ಡಿಎಫ್ನ ನಾಯರ್ ಮತದಾರರನ್ನು ತನ್ನತ್ತ ಸೆಳೆಯುವ ಯೋಜನೆ ಬಿಜೆಪಿಯದ್ದು. ಇದೀಗ ಮೋದಿಯ ಪದ್ಮ ಪ್ರಶಸ್ತಿ ತಂತ್ರವೇ ಮತ...
ಗಣರಾಜ್ಯೋತ್ಸವಕ್ಕೆ ಮುಂಚಿತವಾಗಿ, ಈ ವರ್ಷದ ಪದ್ಮ ಪ್ರಶಸ್ತಿಗಳ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. 45 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕರ್ನಾಟಕದ ಮೂವರು ಈ ಅತ್ಯುನ್ನತ ಗೌರವಕ್ಕೆ...
ಕನ್ನಡ ಚಿತ್ರರಂದ ನಟ ಅನಂತನಾಗ್, ಕರ್ನಾಟಕದ ವಯಲಿನ್ ವಾದಕ ಎಲ್ ಸುಬ್ರಹ್ಮಣ್ಯಂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 71 ಮಂದಿ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 'ಪದ್ಮ ಪ್ರಶಸ್ತಿ' ಪ್ರದಾನ...
ಸರ್ಕಾರವು ಪ್ರತಿವರ್ಷ ಗಣನೀಯ ಸಾಧನೆಗೈದ ನಾಗರಿಕರಿಗೆ ಈ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸಾಧನೆಗೈದ ದೇಶದ 71 ಮಂದಿ ಗಣ್ಯರು 2025ನೇ ಸಾಲಿನ ಪ್ರತಿಷ್ಟಿತ ಪದ್ಮ, ಪದ್ಮವಿಭೂಷಣ ಹಾಗೂ...
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ, ದುರ್ಗಾ ವಾಹಿನಿ ಸಂಸ್ಥಾಪಕಿ, ಹಿಂದುತ್ವವಾಗಿ ನಾಯಕಿ ಋತಂಭರಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಇದು ಮಾತ್ರವಲ್ಲದೆ ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದರಿಗೂ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದ...