‘ಎಸ್‌ಐಆರ್’ ಎಂಬುದು ಮತದಾರರ ಪಟ್ಟಿ ಪರಿಷ್ಕರಣೆಯಲ್ಲ; ರಾಜಕೀಯ ಷಡ್ಯಂತ್ರ, ರಕ್ತರಹಿತ ನರಮೇಧ- ತಜ್ಞರ ಎಚ್ಚರಿಕೆ

ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ನಾಡಿನ ಎಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಾಮಾಜಿಕ ಸಂಘಟನೆಗಳ ವತಿಯಿಂದ 'ಎಸ್‌ಐಆರ್ (Special Intensive Revision) ವಿರೋಧಿ ಸರ್ವಪಕ್ಷ ಮತ್ತು ಸರ್ವ ಸಂಘಟನೆಗಳ ಸಮಾಲೋಚನಾ ಸಭೆ'ಯನ್ನು ಹಮ್ಮಿಕೊಳ್ಳಲಾಗಿತ್ತು....

ಬೀದರ್‌ | ಎಸ್‌ಐಆರ್ ಹೆಸರಿನಲ್ಲಿ ಭಾರತ ಇಸ್ರೇಲೀಕರಣ ಮಾಡುವ ಹುನ್ನಾರ : ಪರಕಾಲ ಪ್ರಭಾಕರ

ಮತದಾರರ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಭಾರತವನ್ನು ಇಸ್ರೇಲೀಕರಣ ಮಾಡುವುದು ಕೇಂದ್ರ ಸರ್ಕಾರದ ಹುನ್ನಾರ ನಡೆಸಲಾಗುತ್ತಿದೆ ಎಂದು ಆರ್ಥಿಕ ತಜ್ಞ, ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ ಹೇಳಿದರು. ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು...

ಇಂದಿರಾ ಗಾಂಧಿ ಯಾರನ್ನೂ ದೇಶದ್ರೋಹಿ ಎಂದಿರಲಿಲ್ಲ: ಸುಧೀಂದ್ರ ಕುಲಕರ್ಣಿ

"ಮುಕ್ತ ಮತ್ತು ನ್ಯಾಯೋಚಿತ ಚುನಾವಣೆ ನಡೆಯದಿದ್ದರೆ ನಾವು ಇಂದು ನೋಡುತ್ತಿರುವ ಅನಾಹುತಗಳಿಗಿಂತ ನೂರು ಪಟ್ಟು ಹೆಚ್ಚಿನ ದುರಂತಗಳನ್ನು ನೋಡಬೇಕಾಗುತ್ತದೆ" "ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಜಯಪ್ರಕಾಶ್ ನಾರಾಯಣ ಅವರನ್ನಾಗಲೀ, ಎಲ್.ಕೆ.ಅಡ್ವಾನಿ, ಅಟಲ್‌ ಬಿಹಾರಿ ವಾಜಪೇಯಿ ಅವರನ್ನಾಗಲೀ...

ಈ ದಿನ ಸಂಪಾದಕೀಯ | ಆಳುವವರ ಕೊಡಲಿಗೆ ಹಾಡಹಗಲೇ ಬಲಿಯಾಗತೊಡಗಿವೆ ಒಕ್ಕೂಟದ ಬೇರುಗಳು

ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ ಆಗಿಲ್ಲವೆಂದು ಕೇಂದ್ರ ಹಣಕಾಸು ಸಚಿವೆ ಹಾರಿಕೆಯ ಉತ್ತರ ನೀಡುವುದನ್ನು ಬಿಡಬೇಕು. ದಾಖಲೆ ದಸ್ತಾವೇಜುಗಳ ಪುರಾವೆಗಳನ್ನಿಟ್ಟು ಮಾತಾಡಬೇಕು ಎಂದು ಮುಖ್ಯಮಂತ್ರಿ ಸವಾಲು ಎಸೆದಿದ್ದಾರೆ. ಸಚಿವ ಕೃಷ್ಣಬೈರೇಗೌಡರು ಕೇಂದ್ರ ಸಚಿವೆಯನ್ನು ಬಹಿರಂಗ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪರಕಾಲ ಪ್ರಭಾಕರ