ಪವನ್ ಕಲ್ಯಾಣ್‌ಗೆ ಜೀರೋ ಟ್ರಾಫಿಕ್: ಜೆಇಇ ಪ್ರವೇಶ ಪರೀಕ್ಷೆ ತಪ್ಪಿಸಿಕೊಂಡ ಹಲವು ವಿದ್ಯಾರ್ಥಿಗಳು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಡಿಸಿಎಂ ಪವನ್ ಕಲ್ಯಾಣ್‌ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದರಿಂದ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಗೆ ಸೂಕ್ತ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ತಡವಾಗಿ ಬಂದ ವಿದ್ಯಾರ್ಥಿಗಳನ್ನು...

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ನೇಮಕ

ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರು ಇಂದು (ಶುಕ್ರವಾರ) ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್...

ಲೋಕಸಭಾ ಚುನಾವಣೆ | ಆಂಧ್ರಪ್ರದೇಶ: ಪಿತಾಪುರಂನಿಂದ ನಟ ಪವನ್ ಕಲ್ಯಾಣ್ ಸ್ಪರ್ಧೆ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಿತಾಪುರಂ ಲೋಕಸಭಾ ಕ್ಷೇತ್ರದಲ್ಲಿ ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಸ್ಪರ್ಧಿಸಿದ್ದಾರೆ. ಪವನ್ ಮತ್ತು ಪಕ್ಷದ ಕಾರ್ಯಕರ್ತರು ಪಿತಾಪುರಂನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಪಿತಾಪುರಂನ ಶ್ರೀಪಾದ ಶ್ರೀವಲ್ಲಭುಲು ಮತ್ತು...

ಆಂಧ್ರ ಪ್ರದೇಶ | ಟಿಡಿಪಿ-ಜನಸೇನಾ ಮೈತ್ರಿ: 24 ಕ್ಷೇತ್ರ ಪವನ್‌ ಕಲ್ಯಾಣ್‌ಗೆ ಬಿಟ್ಟುಕೊಟ್ಟ ಚಂದ್ರಬಾಬು ನಾಯ್ಡು

ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು 118 ಕ್ಷೇತ್ರಗಳ ಮೊದಲ...

ನಟ ಪವನ್‌ ಕಲ್ಯಾಣ್‌ಗೆ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ನೀಡಿದ ವೈಎಸ್‌ಆರ್‌ಸಿಪಿ ಶಾಸಕ

ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ಟಾಲಿವುಡ್‌ ನಟ ಪವನ್ ಕಲ್ಯಾಣ್ ಅವರಿಗೆ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ತಮ್ಮ ಎರಡೂ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ಸಂದೇಶ ನೀಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪತ್ರಿಕಾಗೋಷ್ಠಿಯ ನೇರ ಪ್ರಸಾರದಲ್ಲಿ ಮಾತನಾಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪವನ್ ಕಲ್ಯಾಣ್‌