ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು. ದರ್ಶನ್ ಮತ್ತು ಅಡ್ಡಂಡ ಕಾರ್ಯಪ್ಪರನ್ನು ತೂಗಿದರೆ ಒಳ್ಳೆಯತನದಲ್ಲಿ ಗುರುವಿಗಿಂತ ದರ್ಶನ್ ಒಂದು ಹಿಡಿಯಷ್ಟಾದರೂ ಹೆಚ್ಚಿಗೆ ತೂಗುತ್ತಾರೆ. ಅಂತಹ ನೀಚಾತಿ ನೀಚ...
ಬೆಂಗಳೂರಿನ ಆರ್ ಆರ್ ನಗರದಲ್ಲಿ ಚಿತ್ರನಟ ದರ್ಶನ್ ಮತ್ತು ತಂಡದಿಂದ ಇತ್ತೀಚೆಗೆ ಕೊಲೆಗೀಡಾಗಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು, ಆಘಾತ, ರಕ್ತಸ್ರಾವದಿಂದಾಗಿ ಮರಣ ಹೊಂದಿರುವುದಾಗಿ ವರದಿಯಲ್ಲಿ...
ಇಲ್ಲಿ ಯಾರು ಏನು ಬೇಕಾದರೂ ಮಾಡಬಹುದು, ಮಾತಾಡಬಹುದು. ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣ- ಹೊಸಗಾಲದ ಸಾಮಾಜಿಕ ಜಾಲತಾಣಗಳು ಹಾಗೂ ಅತಿರಂಜಿತ ಸುದ್ದಿಗಳನ್ನು ಬಿತ್ತರಿಸುವ ದೃಶ್ಯಮಾಧ್ಯಮಗಳು. ಆದರೆ, ಪೊಲೀಸರು, ಕಾನೂನು ಮತ್ತು ಸರ್ಕಾರ- ರೇಣುಕಸ್ವಾಮಿ...
ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಪೊಲೀಸ್...
ಜೂನ್ 11ರಂದು ಬೆಳಿಗ್ಗೆಯೇ ನಟ ದರ್ಶನ್ ಅಭಿಮಾನಿಗಳಿಗೆ ಆಘಾತ ಉಂಟಾಗುವ ಪ್ರಸಂಗವೊಂದು ನಡೆದಿದೆ. ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ....