ಪಶ್ಚಿಮ ಬಂಗಾಳ | ಮಾರ್ಗಸೂಚಿ ಉಲ್ಲಂಘಿಸಿ ಪಟಾಕಿ ಸಿಡಿಸಿದ ಜನತೆ: ಕೋಲ್ಕತ್ತಾ, ಹೌರಾ ಗಾಳಿ ಗುಣಮಟ್ಟ ಕುಸಿತ

ಕಾಳಿ ಪೂಜೆಯ ರಾತ್ರಿ ಕಳೆಯುತ್ತಿದ್ದಂತೆ ಪಶ್ಚಿಮ ಬಂಗಾಳದ ಕೋಲ್ಕತ್ತಾ, ಹೌರಾದಲ್ಲಿ ಗಾಳಿಯ ಗುಣಮಟ್ಟ ಕುಸಿತ ಕಂಡಿದೆ. ರಾತ್ರಿ 8ರಿಂದ ರಾತ್ರಿ 10ರವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿತ್ತು. ಆದರೆ ಮಾರ್ಗಸೂಚಿ ಉಲ್ಲಂಘಿಸಿ ಹಲವು...

ಅಕ್ರಮವಾಗಿ ಇಡೀ ಗ್ರಾಮವೇ ‘ಮಾರಾಟ’: ಬೆಳಕಿಗೆ ಬಂದಿದೆ 400 ಎಕರೆ ಭೂ ಹಗರಣ

ಪಶ್ಚಿಮ ಬಂಗಾಳದ ಜಾರ್ಗ್ರಾಮ್ ಜಿಲ್ಲೆಯ ಬಕ್ರಾ ಗ್ರಾಮದಲ್ಲಿ ಆಘಾತಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಅಲ್ಲಿ, ವಂಚಕರು ನಕಲಿ ದಾಖಲೆ ಪತ್ರಗಳನ್ನು ಬಳಸಿ ಮನೆಗಳು, ಕೃಷಿ ಭೂಮಿ ಹಾಗೂ ಗ್ರಾಮ ಪಂಚಾಯತ್ ಕಚೇರಿ ಕಟ್ಟಡ- ಎಲ್ಲವನ್ನೂ...

ಎಲ್ಲಾ ಕಡೆ ಪೊಲೀಸರು ಇರಲಾಗದು, ಮಹಿಳೆಯರೇ ಜಾಗರೂಕರಾಗಿರಬೇಕು: ಟಿಎಂಸಿ ಸಂಸದ ಸೌಗತ ರಾಯ್

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ ಸಂಸದ ಸೌಗತ ರಾಯ್, "ಎಲ್ಲಾ ಕಡೆ ಪೊಲೀಸರು ಇರಲಾಗದು, ಮಹಿಳೆಯರೇ ಜಾಗರೂಕರಾಗಿರಬೇಕು" ಎಂದು ಹೇಳಿದ್ದಾರೆ. "ಹುಡುಗಿಯರು ರಾತ್ರಿ ವೇಳೆ ಹೊರಗೆ ಹೋಗಬಾರದು" ಎಂದು...

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್‌ಬಿರ್‌ಗಾಂವ್, ಮಿರಿಕ್ ಬಸ್ತಿ,...

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭೀಕರ ಭೂಕುಸಿತ: ಕನಿಷ್ಠ ಆರು ಮಂದಿ ಸಾವು

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಮಿರಿಕ್‌ನಲ್ಲಿ ಭೀಕರ ಭೂಕುಸಿತದಿಂದ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಭೀಕರ ಮಳೆಯಿಂದ ಮಿರಿಕ್ ಮತ್ತು ಕುರ್ಸಿಯಾಂಗ್ ನಗರಗಳನ್ನು ಸಂಪರ್ಕಿಸುತ್ತಿದ್ದ ದುಡಿಯಾ ಲೋಹದ ಸೇತುವೆ ಸಂಪೂರ್ಣವಾಗಿ ಕುಸಿದಿದೆ. ಕುರ್ಸಿಯಾಂಗ್ ಬಳಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಶ್ಚಿಮ ಬಂಗಾಳ