ಆರ್ಜಿ ಕರ್ ಆಸ್ಪತ್ರೆಯಲ್ಲಿ ತಮ್ಮ ಸಹೋದ್ಯೋಗಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯವನ್ನು ಒತ್ತಾಯಿಸಿ ಕಿರಿಯ ವೈದ್ಯರು ಆಮರಣಾಂತ ಉಪವಾಸವನ್ನು ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದಾದ್ಯಂತ ದುರ್ಗಾಪೂಜೆ ಹಬ್ಬದ ನಡುವೆಯೂ ಗುರುವಾರ ಐದನೇ ದಿನವೂ...
ಶನಿವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಗ್ರಾಮಸ್ಥರು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ದೂರು ನೀಡಿದರೂ ಪೊಲೀಸರು ತಕ್ಷಣ ಕ್ರಮ ಕೈಗೊಂಡಿಲ್ಲ...
ಮಹಿಳೆ ಮೇಲೆ ಪುರುಷರ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯರ ರಕ್ಷಣೆ ವಿಚಾರವಾಗಿ ಮಮತಾ ಸರ್ಕಾರದ...
ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಿರಿಯ ವೈದ್ಯರು ಮತ್ತು ಸರ್ಕಾರದ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಶಮನವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಿರಿಯ ವೈದ್ಯರ ಶೇ 99 ರಷ್ಟು...
ಬೋಸ್ ಮತ್ತು ಮಮತಾ ಅವರ ನಡುವೆ ಹಲವು ಬಾರಿ ಸಂಘರ್ಷ ಉಂಟಾಗಿದೆ. ಕಡತಗಳಿಗೆ ಸಹಿ ಹಾಕದಿರುವುದು, ಸಂವಿಧಾನವನ್ನು ರಕ್ಷಿಸುವ ಗೌರವಾನ್ವಿತ ಹುದ್ದೆ ಎಂಬುದನ್ನು ಮರೆತು ಪ್ರತಿಪಕ್ಷದ ನಾಯಕನಂತೆ ವಾಗ್ದಾಳಿ ನಡೆಸುತ್ತಿರುವುದು ನಡೆದೇ ಇದೆ....