ಸಂದೇಶಖಾಲಿ ವಿವಾದಕ್ಕೊಂದು ಹೊಸ ತಿರುವು ಸಿಕ್ಕಿದೆ. ಟಿಎಂಸಿ ನಾಯಕರು ಸಂದೇಶಖಾಲಿ ಮಹಿಳೆಯರ ಮೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಇತ್ತೀಚೆಗೆ ಭಾರೀ ಕೋಲಾಹಲ ಸೃಷ್ಟಿಸಿದೆ.
ಟಿಎಂಸಿಯ ಶಾಹ್‌ಜಹಾನ್ ಶೇಖ್ ಬಂಧನಕ್ಕೆ ಕಾರಣವಾದ ಬೆಳವಣಿಗೆಗಳ ನಡುವೆ,...
ಚುನಾವಣೆಯಲ್ಲಿ ಗೆಲ್ಲಲು ಮೋದಿ ನೇತೃತ್ವದ ಬಿಜೆಪಿ ಬಂಗಾಳದಲ್ಲಿ ಜಾತಿ ಆಧಾರಿತ ರಾಜಕೀಯವನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ. ಈಗಾಗಲೇ ಧರ್ಮ ಆಧಾರಿತ ವಿಭಜನೆಯಾಗಿದೆ. ಬಿಜೆಪಿ ಈಗ ಸಮಾಜವನ್ನು ಮತ್ತಷ್ಟು ವಿಭಜಿಸಲು ಪ್ರಚೋದಿಸುತ್ತಿದೆ.
ಪಶ್ಚಿಮ ಬಂಗಾಳದ ಕೃಷ್ಣನಗರದಲ್ಲಿ...
ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್, ಮಹಿಳೆಯೋರ್ವರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿರುವುದಾಗಿ 'ಝೀ ನ್ಯೂಸ್' ವರದಿ ಮಾಡಿದೆ.
ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಇಂದು ರಾಜ್ಯಪಾಲರನ್ನು...
ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಹಿನ್ನೆಲೆ ವಜಾಗೊಂಡಿರುವ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಿಬಿಐ ವಿಚಾರಣೆಗೊಳಿಸುವ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕೆಲವು ದಿನಗಳ ಹಿಂದೆ ಅಕ್ರಮವಾಗಿ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ.
69 ವರ್ಷದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಳ್ಳಲು...