ಪಾಕಿಸ್ತಾನ |ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31ಕ್ಕೂ ಜನರು ಸಾವು

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ದಾಳಿ ನಡೆದಿದ್ದು, ಕನಿಷ್ಠ 31ಕ್ಕೂ ಜನರು ಸಾವನ್ನಪ್ಪಿದ್ದಾರೆ. 169 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಇಸ್ಲಾಮಾಬಾದ್‌ನ ಶೆಹಜಾದ್ ಟೌನ್...

Under 19 World Cup: ಹಲವು ಸವಾಲುಗಳನ್ನು ಮೆಟ್ಟಿ ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆ

ಜಾಗತಿಕ ಕ್ರಿಕೆಟ್‌ನಲ್ಲಿ ಭಾರತದ ಪಾರಮ್ಯ ಮತ್ತೊಮ್ಮೆ ಸಾಬೀತಾಗಿದೆ. ಹಿರಿಯರ ತಂಡವು ವಿಶ್ವದಾದ್ಯಂತ ತನ್ನ ಕೀರ್ತಿ ಪತಾಕೆ ಹಾರಿಸುತ್ತಿದ್ದರೆ, ಇತ್ತ ‘ಭವಿಷ್ಯದ ತಾರೆ’ಗಳೆಂದೇ ಕರೆಯಿಸಿಕೊಳ್ಳುವ ಭಾರತದ 19 ವರ್ಷದೊಳಗಿನವರ (Under 19) ತಂಡವು ಜಿಂಬಾಬ್ವೆಯಲ್ಲಿ...

ಬಲೂಚಿಸ್ತಾನ | ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಅಧಿಕಾರಿ ಝಬರಾ ರಾಮ್ ಬಂಧನ

ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಬಹುದಾದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಇ-ಮಿತ್ರ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ...

ಟಿ20 ವಿಶ್ವಕಪ್‌ ‘ಬಹಿಷ್ಕಾರ’; ಪಾಕಿಸ್ತಾನ ವಿರುದ್ಧ $3.8 ಕೋಟಿ ಮೊಕದ್ದಮೆ ಹೂಡುವ ಅಪಾಯ

ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಗುಳಿದ ಬೆನ್ನಲ್ಲೇ, ಐಸಿಸಿ ಧೋರಣೆ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಾಕ್‌ ತಂಡವೂ ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಾಕಿಸ್ತಾನ