ಒಳಮೀಸಲಾತಿಗೆ ಸಂಬಂಧಿಸಿದಂತೆ ಮಾ. 27ರಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿಯಾಗಬೇಕು. ಒಳ ಮೀಸಲಾತಿ ಅನುಸಾರ ಸುಮಾರು 56432 ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಬಡ್ತಿ ಮೀಸಲಾತಿಯನ್ನು ನೀಡಬೇಕು. ಒಂದುವೇಳೆ ಮುಖ್ಯಮಂತ್ರಿ...
'ಆದಿವಾಸಿ'ಗೆಳೆಂದರೆ ನೆಲಮೂಲ ವಾಸಿಗಳು ಎಂದರ್ಥ. ಆದಿ-ಮೊದಲಿಗ, ವಾಸಿ-ಸ್ಥಳೀಯ ಅಂದರೆ ಆರಂಭದಿಂದಲೂ ಈ ನೆಲದಲ್ಲಿ ನೆಲೆ ಕಂಡುಕೊಂಡಿರುವ ಸಮುದಾಯಗಳು. ಕಾಡಿನಲ್ಲಿಯೇ ಹುಟ್ಟಿ ತನ್ನ ಅಸ್ತಿತ್ವಕ್ಕಾಗಿ ದಿನೇ ದಿನೆ ಹೋರಾಡುವ ಸ್ಥಿತಿ ತಲುಪಿದ ಅತಂತ್ರ ಸಮುದಾಯ....
ಸಿದ್ದಾಪುರ: ಮಲೆನಾಡು ಮತ್ತು ಕರಾವಳಿಯ ಜೀವನಾಡಿಯಾಗಿರುವ ಅಘನಾಶಿನಿ ನದಿಯನ್ನು ವರದಾ ನದಿಯೊಂದಿಗೆ ಜೋಡಿಸುವ ಸರ್ಕಾರದ ಪ್ರಸ್ತಾವಿತ ಯೋಜನೆಯ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶದ ಅಲೆ ಎದ್ದಿದೆ.
ಈ ಅವೈಜ್ಞಾನಿಕ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ, ಅರಣ್ಯ...
ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕು, ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ವೇಳೆ ಚಿರತೆ ದಾಳಿಗೆ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಚೀರನಹಳ್ಳಿ ಗ್ರಾಮದ ನಿವಾಸಿಯಾದ ಪ್ರವೀಣ್ ಮೃತಪಟ್ಟ ದುರ್ದೈವಿ. ತಾಳಬೆಟ್ಟದಲ್ಲಿ...
"ಪ್ರಥಮ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾರತ ಕಂಡ ಮಹಾನ್ ಅಪ್ರತಿಮ ದೇಶಭಕ್ತ" ಎಂದು ದಾವಣಗೆರೆ ನಗರದ ಯುಬಿಡಿಟಿ ಕಾಲೇಜು ಆವರಣದ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಸಂಸದ ಹಾಗೂ ಮಾಜಿ...