ತಮಿಳುನಾಡು ವಿಧಾನಸಭಾ ಚುನಾವಣೆಯ ವಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ 'ಹಿಂದಿ ಹೇರಿಕೆ' ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದೇ ಹೊತ್ತಿನಲ್ಲಿ, ತಮಿಳುನಾಡಿನ ಕೃಷಿ ಸಚಿವ ಎಂಆರ್ಕೆ ಪನ್ನೀರ್ಸೆಲ್ವಂ ಅವರ ಹೇಳಿಕೆ ವಿವಾದ ಹುಟ್ಟುಹಾಕಿದೆ. ಪನ್ನೀರ್ಸೆಲ್ವಂ...
ಹಿಂದಿ ಹೇರಿಕೆ ವಿರುದ್ಧ ನಿರಂತರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ತಮಿಳುನಾಡು ಕೃಷಿ ಸಚಿವ ಎಂಆರ್ಕೆ ಪನ್ನೀರ್ಸೆಲ್ವಂ ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರ ಬಗ್ಗೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. "ಉತ್ತರ ಭಾರತೀಯರಿಗೆ ಹಿಂದಿ...
ಇಪ್ಪತ್ತು ರೂಪಾಯಿಗೆ ಆರು ಪಾನಿಪುರಿ ನೀಡುವ ಬದಲು ಬರೀ ನಾಲ್ಕು ಪಾನಿಪುರಿ ನೀಡಿದ್ದಕ್ಕೆ ನೊಂದ ಮಹಿಳೆಯೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ವಡೋದರಾದಲ್ಲಿ ನಡೆದಿದೆ. ಮಹಿಳೆ ರಸ್ತೆ ಮಧ್ಯೆ ಅಳುತ್ತಾ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಪಾಪ್ಕಾರ್ನ್ಗೂ ಶೇಕಡ 18 ಜಿಎಎಸ್ಟಿ ವಿಧಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಈ ಮೂಲಕ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ಗೆ ಒಳಗಾಗಿದ್ದಾರೆ....
ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ...