ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ ಹಾಕಿ ಜೆರಾಕ್ಸ್ ಅಂಗಡಿ ಮಾಲೀಕನಿಂದ ಸುಮಾರು 1.6 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು...
ರಾಯಚೂರು ಜಿಲ್ಲೆಯ ಮೂರು ಪೊಲೀಸ್ ಠಾಣೆಗಳ ಪಿಎಸ್ಐ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಹೊಸಕೇರಪ್ಪ ಕೆ. ಇವರನ್ನು ಕರ್ನಾಟಕ ಲೋಕಾಯುಕ್ತ ಠಾಣೆಗೆ ವರ್ಗಾವಣೆಗೊಳಿಸಿ, ತೆರವಾದ ಸ್ಥಾನಕ್ಕೆ ಬೀದರ್...
ಪ್ರಕರಣವೊಂದರಿಂದ ಆರೋಪಿಯನ್ನು ರಕ್ಷಿಸಲು ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್ಐವೊಬ್ಬರು ಲೋಕಾಯುಕ್ತರಿಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋಂವಿದಪುರ ಪಿಎಸ್ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪ್ರೀತಿಸಿ ವಂಚಿಸಿದ್ದ ಮತ್ತು...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ(ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿರಸಿ ಪೊಲೀಸ್...
ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ(ಆರ್ಪಿಎ) ಸುಮಾರು ಎರಡು ವರ್ಷಗಳ ಕಾಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ನಟಿಸಿದ ರಾಜಸ್ಥಾನದ 'ಮೂಲಿ ದೇವಿ' ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮೋನಾ ಬುಗಾಲಿಯಾ ಅಲಿಯಾಸ್ ಮೂಲಿ ದೇವಿ ವಿರುದ್ಧ...