ಪಿಎಸ್‌ಐ ಪರೀಕ್ಷೆ ದಿನಾಂಕ | ಯಡವಟ್ಟು ಹೇಳಿಕೆ ನೀಡಿ, ತುರ್ತು ಸಭೆ ನಡೆಸುತ್ತಿರುವ‌ ಗೃಹ ಸಚಿವ ಪರಮೇಶ್ವರ್!

ಪಿಎಸ್‌ಐ ಮತ್ತು ಯುಪಿಎಸ್‌ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಗಳು ಗೊಂದಲಕ್ಕೀಡಾಗಿದ್ದು, ಈ ನಡುವೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಪ್ಪು ಮಾಹಿತಿ ನೀಡುವ ಮೂಲಕ ಅಭ್ಯರ್ಥಿಗಳಿಗೆ...

ಯುವಕರ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಪಿಎಸ್‌ಐ ಪರೀಕ್ಷೆಯ ದಿನಾಂಕ ಮರು ನಿಗದಿ ಮಾಡಲಿ: ಬಿಜೆಪಿ ಆಗ್ರಹ

ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಯುಪಿಎ‌ಸ್‌ಸಿ ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ ಎಂದು...

ಲೋಕಸಭಾ ಚುನಾವಣೆ ಹಿನ್ನೆಲೆ: ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ.08ರಂದು ನಡೆಸಲು ನಿಗದಿಯಾಗಿದ್ದ ಪಿಎಸ್‌ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿತ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿಎಸ್‌ಐ ಪರೀಕ್ಷೆ