54 ಸಾವಿರ ಅಭ್ಯರ್ಥಿಗಳು ಹಾಜರು; ಗೊಂದಲವಿಲ್ಲದೇ ಶಾಂತಿಯುತವಾಗಿ ನಡೆದ ಪಿಎಸ್‌ಐ ಮರು ಪರೀಕ್ಷೆ

ಕೋಟ್ಯಂತರ ರೂ.ಗಳ ಅಕ್ರಮ ವ್ಯವಹಾರ ನಡೆದು ರದ್ದಾಗಿದ್ದ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳ ಮರುಪರೀಕ್ಷೆಯು ಮಂಗಳವಾರ ಬೆಂಗಳೂರು ನಗರದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೇ ಶಾಂತಿಯುತವಾಗಿ ನಡೆಸಲಾಗಿದೆ. ಬೆಂಗಳೂರಿನ ವಿವಿಧೆಡೆಗಳ 117 ಕೇಂದ್ರಗಳಲ್ಲಿ ಪರೀಕ್ಷೆಯು ಅಭೂತಪೂರ್ವ ಪೊಲೀಸ್...

ಪಿಎಸ್ಐ ಅಕ್ರಮದ ವರದಿ ಕುರಿತು ಸಿಎಂ ಜತೆ ಚರ್ಚಿಸಿ ಕ್ರಮ: ಗೃಹ ಸಚಿವ ಡಾ.‌ ಜಿ. ಪರಮೇಶ್ವರ್

ಎಲ್ಲ ಮುನ್ನೆಚ್ಚರಿಕೆ‌ ಕ್ರಮಗಳನ್ನು ವಹಿಸಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ...

ಬೆಳಗಾವಿ ಅಧಿವೇಶನ | ಡಿಸೆಂಬರ್‌ ಬದಲು ಜನವರಿ 23ಕ್ಕೆ ಪಿಎಸ್‌ಐ ಮರು ಪರೀಕ್ಷೆ, ಪರಮೇಶ್ವರ್‌ ಘೋಷಣೆ

ಪಿಎಸ್‌ಐ ಪರೀಕ್ಷಾರ್ಥಿಗಳ ಪರವಾಗಿ ಧ್ವನಿ ಎತ್ತಿದ ಶಾಸಕ ಯತ್ನಾಳ ಶಾಸಕರ ಕೋರಿಕೆಗೆ ಪರಮೇಶ್ವರ್‌ ಸ್ಪಂದನೆ, ದಿನಾಂಕ ಮುಂದೂಡಿಕೆ 545 ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆಯ ದಿನಾಂಕವನ್ನು ವಿಸ್ತರಿಸಿರುವುದಾಗಿ ಗೃಹ ಸಚಿವ ಡಾ. ಜಿ...

ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿಎಸ್‌ಐ ಮರು ಪರೀಕ್ಷೆ