ಮೇಲಾಧಿಕಾರಿಗೆ ದೂರು ನೀಡಿದ್ದ ಕಾರಣಕ್ಕೆ ಗ್ರಾಮಸ್ಥನೊಬ್ಬನ ಮೇಲೆ ಪಿಡಿಒ ಹಲ್ಲೆ ನಡೆಸಿದ ಘಟನೆ ದೇವದುರ್ಗ ತಾಲ್ಲೂಕಿನ ಬಿ. ಗಣೇಕಲ್ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ...
ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಡೊಳ್ಳೇಶ್ವರ ಗ್ರಾಮದ ಜನತಾ ಪ್ಲಾಟನ ಮುಖ್ಯರಸ್ತೆಯಗೆ ಹೊಂದಿಕೊಂಡ ಗಟಾರವನ್ನು ಒಡೆದು ಅದರ ಮೇಲೆ ಅನಧಿಕೃತ ಕಾಲಂ ನಿರ್ಮಾಣ ಮಾಡುತ್ತಿರುವುದು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ಘಟನೆ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ್ ವಿರುದ್ಧ ಪ್ರಕಣ ದಾಖಲಾಗಿದೆ.
ಪಿಡಿಒ ಪ್ರವೀಣಕುಮಾರ್, ಆಗಸ್ಟ್...
ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...