ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; 15,000 ಶಿಕ್ಷಕರ ನೇಮಕಾತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ್ದಾರೆ. ಬಜೆಟ್‌ನ ಒಟ್ಟು ಮೊತ್ತದಲ್ಲಿ ಅತೀ ಹೆಚ್ಚು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಶಾಲಾ ಮತ್ತು ಉನ್ನತ ಶಿಕ್ಷಣಕ್ಕಾಗಿ 47,224...

ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ಪಾಲಿಸಬೇಕಾದ ಸೂಚನೆಗಳಿವು!

ರಾಜ್ಯಾದ್ಯಂತ ಶನಿವಾರದಿಂದ (ಮಾರ್ಚ್‌ 1) ದ್ವಿತೀಯ ಪಿಯುಸಿ ಪರೀಕ್ಷೆಗಳು ಅರಂಭವಾಗಲಿವೆ. ಪರೀಕ್ಷೆಗಳು ಮಾರ್ಚ್‌ 20ರಂದು ಅಂತ್ಯಗೊಳ್ಳಲಿವೆ. ಈ ಬಾರಿ ಒಟ್ಟು 7,13,812 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿಯುಸಿ ವಿದ್ಯಾರ್ಥಿ