ಮೈಸೂರು | ಹಳೇ ದ್ವೇಷ, ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಎಫ್ಐಆರ್ ದಾಖಲು

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಆಯಿತನಹಳ್ಳಿ ಗ್ರಾಮದ ಪ್ರಜ್ವಲ್ (20) ಎಂಬ ಯುವಕನ ಮೇಲೆ ನಾಲ್ವರು ಕಿಡಿಗೇಡಿಗಳು ಹಳೇ ದ್ವೇಷದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದರಿ ಗ್ರಾಮದ...

ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಕೊಡಗು...

ಮೈಸೂರು | ಸಾಲಗಾರರ ಕಿರುಕುಳ ಶಂಕೆ: ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ರಿಯಲ್‌ ಎಸ್ಟೇಟ್‌ ಉದ್ಯಮಿ

ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಹೊನ್ನೂರು ಗ್ರಾಮದ ಸುರೇಶ್(40),...

ಮೈಸೂರು | ಮಿಂಚಿ ಮರೆಯಾದ ಹಾಸ್ಯ ಕಲಾವಿದ ‘ಮುಸುರಿ ಕೃಷ್ಣಮೂರ್ತಿ’ ಚಿತ್ರರಂಗಕ್ಕೆ ನೆನಪಿದೆಯೇ?

ಕನ್ನಡ ಚಿತ್ರರಂಗದ ಮೇರು ನಟ,ಹಾಸ್ಯ ಕಲಾವಿದ, ನಿರ್ಮಾಪಕ, ಹಾಡುಗಾರ, ರಂಗಭೂಮಿ ಕಲಾವಿದ ಮುಸುರಿ ಕೃಷ್ಣಮೂರ್ತಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದವರು. 'ಕನೆಕ್ಷನ್ ಕಾಳಪ್ಪ' ಎಂದೇ ಹೆಸರಾಗಿದ್ದ ಮುಸುರಿ ಕೃಷ್ಣಮೂರ್ತಿ ನಮ್ಮೂರಿನ ಸಾಧಕರಲ್ಲಿ ಇವರ...

ಮೈಸೂರು | ಗ್ರಾಮೀಣ ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಯದ್ದು: ಬಡಗಲಪುರ ನಾಗೇಂದ್ರ

"ರೈತ ಸಂಘಟನೆ ಮೌಢ್ಯದ ವಿರುದ್ಧ ಹೋರಾಟಗಳು, ಮಹಿಳಾ ಹೋರಾಟ, ಸ್ವಾಭಿಮಾನಿ ಹೋರಾಟ, ರೈತ ಹೋರಾಟ ಸಾಕಷ್ಟು ನಡೆದಿವೆ. ಗ್ರಾಮೀಣ ಪ್ರಜ್ಞೆ ಇಲ್ಲದ ಸಮಯದಲ್ಲಿ, ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಗೆ ಸಲ್ಲಬೇಕು" ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿರಿಯಾಪಟ್ಟಣ