ಕಾಯುತಲಿದೆ ಹಂತಕ ಗೋಡ್ಸೆಯ ಚಿತಾಭಸ್ಮ, ಪುಣೆಯ ಶಿಥಿಲ ಖೋಲಿಯಲಿ!

ಗಾಂಧಿ ಹಂತಕ ನಾಥೂರಾಮನ ಚಿತಾಭಸ್ಮ ಇಂದಿಗೂ ಪುಣೆಯ ಹಳೆಯ ಶಿಥಿಲ ಕಟ್ಟಡವೊಂದರ ಕೋಣೆಯಲ್ಲಿ ವಿಸರ್ಜನೆಗಾಗಿ ಕಾಯುತ್ತಿದೆ. ಪ್ರತಿವರ್ಷ ನವೆಂಬರ್ 15ರಂದು ಗೋಡ್ಸೆ ಪರಿವಾರ ಆಚರಿಸುವ 'ಬಲಿದಾನ ದಿವಸ'ದಂದು ಚಿತಾಭಸ್ಮ ತುಂಬಿದ ಕರಂಡಕವನ್ನು ಹೊರತೆಗೆಯಲಾಗುತ್ತದೆ....

ಮಹಾರಾಷ್ಟ್ರ | ಜಿಬಿಎಸ್‌ ವೈರಸ್‌ನಿಂದ ಮೊದಲ ಶಂಕಿತ ಸಾವು; ಪುಣೆಯಲ್ಲಿ 100 ದಾಟಿದ ಪ್ರಕರಣಗಳು

ಪುಣೆ ಮೂಲದ ರೋಗಿಯೊಬ್ಬರು 'ಗಿಲ್ಲಾನ್ ಬರ್ರೆ ಸಿಂಡ್ರೋಮ್‌'(ಜಿಬಿಎಸ್) ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಇವರು ಖಾಸಗಿ ಕೆಲಸದ ನಿಮಿತ್ತ ಸ್ವಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ ಪುಣೆಯಲ್ಲಿ...

ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

ಕಳೆದ 70 ವರ್ಷಗಳ ಅತ್ಯಂತ ವಿವಾದಾತ್ಮಕ ತೀರ್ಪಿನ ಬಗ್ಗೆ ಮೂರು ತಿಂಗಳ ಕಾಲ ವಿಚಾರಣೆ ನಡೆಸಿ, ದೇವರನ್ನು ನೆನೆದು ತೀರ್ಪನ್ನು ನೀಡಿದ್ದೆ ಎಂದು ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ...

ಪುಣೆ | ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್‌ ಸೇರಿ ಮೂವರ ಸಾವು

ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ ಸೇರಿ ಮೂವರು ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಪುಣೆಯ ಬವ್‌ಧಾನ್‌ನಲ್ಲಿ ನಡೆದಿದೆ. ಹೆಲಿಕಾಪ್ಟರ್ ದೆಹಲಿ ಮೂಲದ ವಿಮಾನಯಾನ ಸಂಸ್ಥೆಗೆ ಸೇರಿದ್ದು ಎಂದು ಪ್ರಾಥಮಿಕ...

ಪುಣೆ: ಕೆಲಸದ ಒತ್ತಡದಿಂದ ಸಿಎ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಪುಣೆಯ ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ (ಸಿಎ) ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಹೆಚ್‌ಆರ್‌ಸಿ) ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಿಂದ ವಿವರವಾದ ಪ್ರತಿಕ್ರಿಯೆ ನೀಡುವಂತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪುಣೆ