ಆರ್‌ಸಿಬಿಯಲ್ಲೂ ಪುರುಷಾಧಿಪತ್ಯ: ಮಹಿಳಾ ತಂಡ ವರ್ಷದ ಹಿಂದೆಯೇ ಕಪ್ ಗೆದ್ದಿತ್ತು! ಆಗ ಸಂಭ್ರಮಿಸಲಿಲ್ಲ ಯಾಕೆ?

ಆರ್.ಸಿ.ಬಿ. ಮಹಿಳಾ ತಂಡ ವರ್ಷದ (ಮಾರ್ಚ್ 2024) ಹಿಂದೆಯೇ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದಿತ್ತು! ಎಷ್ಟು ಮಂದಿಗೆ ನೆನಪಿದೆ? ಆರ್‌ಸಿಬಿಗೆ ಮೊದಲ ಜಯ ಮತ್ತು ಟ್ರೋಫಿ ತಂದುಕೊಟ್ಟವರು ಮಹಿಳಾ ಆಟಗಾರ್ತಿಯರು. 18 ವರ್ಷಗಳ ಐಪಿಎಲ್...

ಹೆಣ್ಣು ಮಗು ಹುಟ್ಟಿದ್ದಕ್ಕೆ ಪತ್ನಿಯನ್ನೇ ಜೀವಂತ ಸುಟ್ಟ ವಿಕೃತ ಪತಿ

ಲಿಂಗ ತಾರತಮ್ಯದ ವಿರುದ್ಧ ಹೋರಾಟಗಳು, ಕಾನೂನುಗಳು, ಜಾಗೃತಿ ಕಾರ್ಯಕ್ರಮಗಳು ಚಾಲ್ತಿಯಲ್ಲಿದ್ದರೂ ಗಂಡು ಮೇಲು, ಹೆಣ್ಣು ಕೀಳೆಂಬ ಧೋರಣೆ ಇನ್ನೂ ಸಮಾಜದಲ್ಲಿ ಉಳಿದಿದೆ. ಪುರುಷಾಧಿಪತ್ಯ ತುಂಬಿ ತುಳುಕುತ್ತಿರುವ ಸಾಮಾಜದಲ್ಲಿ ಗಂಡು ಮಗು ಬೇಕೆಂಬ ಧೋರಣೆ...

ಪುರುಷಾಧಿಪತ್ಯದ ಕ್ರೌರ್ಯ | ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು

ಎರಡು ಜಡೆ ಹಾಕಿಲ್ಲ ಎಂಬ ಕಾರಣಕ್ಕೆ ಶಾಲೆಯ ಶಿಕ್ಷಕರು ಮೂವರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿ ಪುರುಷಾಧಿಪತ್ಯದ ಕ್ರೌರ್ಯ ಮೆರೆದಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿರುವ ಸರ್ಕಾರಿ...

ಭಾರತೀಯ ಮಹಿಳೆಯರು ಪುರುಷರಿಗಿಂತ 10 ಪಟ್ಟು ಹೆಚ್ಚು ಸಂಬಳವಿಲ್ಲದ ಮನೆಕೆಲಸ ಮಾಡುತ್ತಾರೆ: ಅಧ್ಯಯನ ವರದಿ

ಭಾರತೀಯ ಮಹಿಳೆಯರು ಪುರುಷರಿಗಿಂತ ಮನೆಕೆಲಸ ಮತ್ತು ಆರೈಕೆಯಂತಹ ವೇತನವಿಲ್ಲದ ಕೆಲಸವನ್ನು 10 ಪಟ್ಟು ಹೆಚ್ಚಾಗಿ ಮಾಡುತ್ತಿದ್ದಾರೆ ಎಂದು ಜರ್ನಲ್ ಆಫ್ ಫ್ಯಾಮಿಲಿ ಅಂಡ್‌ ಎಕನಾಮಿಕ್ ಇಶ್ಯೂಸ್‌ ನಡೆಸಿದ ಅಧ್ಯಯನ ಬಹಿರಂಗಪಡಿಸಿದೆ. ಆದಾಗ್ಯೂ, ಮುಂಬೈನಲ್ಲಿರುವ ಇಂಟರ್‌ನ್ಯಾಶನಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪುರುಷಾಧಿಪತ್ಯ