ಪೆಟ್ರೋಲ್ ಜೊತೆ ಎಥೆನಾಲ್ ಮಿಕ್ಸ್ ಮಾಡುವುದರಿಂದ ವಾಹನಗಳು ಕೆಡುತ್ತಿವೆ, ಮೈಲೇಜ್ ಕಡಿಮೆಯಾಗುತ್ತದೆ. ಆದರೆ ಈ ವ್ಯವಹಾರದಿಂದ ವರ್ಷಕ್ಕೆ 50 ಸಾವಿರ ಕೋಟಿ ರೂ.ಗಳನ್ನು ಲೂಟಿ ಹೊಡೆಯಲಾಗುತ್ತಿದೆ. ಅದನ್ನು ಸರ್ಕಾರ ಮತ್ತು ಸರ್ಕಾರದ ಪಾಲುದಾರರಾಗಿರುವವರು...
ಜಿಲ್ಲಾಡಳಿತದ ಆದೇಶದಂತೆ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡಲು ನಿರಾಕರಿಸಿದ ಪೆಟ್ರೋಲ್ ಪಂಪ್ ಉದ್ಯೋಗಿಯ ಮೇಲೆ ದುರುಳರು ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಭಿಂಡ್ನಲ್ಲಿ ನಡೆದಿದೆ.
ಶನಿವಾರ ಬೆಳಿಗ್ಗೆ 5 ಗಂಟೆ...
ಪೆಟ್ರೋಲ್ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
"ಎಥೆನಾಲ್ ಮಿಶ್ರಣ ಹೊಂದಿರುವ...
ಇ20 ಮಿಶ್ರಣವು ಪರಿಸರಕ್ಕೆ ಒಂಚೂರು ಲಾಭದಾಯಕವಾದರೂ, ವಾಹನಗಳಿಗೆ ಅದರಲ್ಲೂ ಹಳೆಯ ಮಾದರಿ ವಾಹನಗಳಿಗೆ ಹೆಚ್ಚು ಅಪಾಯಕಾರಿಯಾಗಬಹುದು. ಮೈಲೇಜ್ ಇಳಿಕೆ, ಎಂಜಿನ್ ಹಾನಿ ಮತ್ತು ಹೆಚ್ಚಿನ ನಿರ್ವಹಣಾ ವೆಚ್ಚಗಳು ಪ್ರಮುಖ ಸಮಸ್ಯೆಗಳಾಗಿವೆ. ಇತರ ದೇಶಗಳ...
ಮಣಿಪುರದಲ್ಲಿ ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಮಣಿಪುರದ ರಾಜಧಾನಿ ಇಂಫಾಲ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿಗಳು ಹೆಚ್ಚಾಗಿವೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಮೈಥೇಯಿ ಸಮುದಾಯದ...