ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್ನ ಬೇರುಗಳಂತೆ, ಆ ಬೇರು ಗಟ್ಟಿಗೊಂಡರೆ ಪರಿಷತ್ತು ಸದೃಢಗೊಳ್ಳುತ್ತದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ನುಡಿದರು.
ಕೊಡಗು ಜಿಲ್ಲೆಯ...
ಗೋಣಿಕೊಪ್ಪಲು-ಕುಟ್ಟ ಮಾರ್ಗದ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದ್ದು, ಶೀಘ್ರವಾಗಿ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಕೊಡವ ಸಮಾಜದಲ್ಲಿ ಮೈಸೂರು-ಕೊಡಗು...
ತಡರಾತ್ರಿ ನಡು ರಸ್ತೆಯಲ್ಲಿ ಪ್ರಯಾಣಿಕರಿಗೆ ಹುಲಿ ಪ್ರತ್ಯಕ್ಷವಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ಹುಲಿ ಪ್ರಯಾಣಿಕರಿಗೆ ಪ್ರತ್ಯಕ್ಷವಾಗಿದೆ.
ರಸ್ತೆಯಲ್ಲಿ ಹಾಯಾಗಿ ಮಲಗಿದ್ದ ಹುಲಿ, ಪ್ರಯಾಣಿಕರ...
ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜುಲೈ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಡ್ರಾಪ್ ಕೇಳಿದ...
ಪೊನಂಪೇಟೆ ಬಳಿಯ ಬರಪೊಳೆಯ ಆರ್ಜಿಗುಂಡ್ಡಿಯಲ್ಲಿ ಮೂವರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ.
ಮೂವರು ಹಳ್ಳಿಗಟ್ಟುವಿನ ಸಿಐಟಿ ಕಾಲೇಜಿನ ವಿದ್ಯಾರ್ಥಿಗಳು ಪೊನ್ನಂಪೇಟೆ ತಾಲೂಕು ಕುಂದ ಸಮೀಪದ ಆರ್ಜಿಗುಂಡ್ಡಿ ಬಳಿ ತೆರಳಿದ್ದರು. ಕಾಲೇಜಿನಿಂದ ಐದು ಕಿಲೋಮೀಟರ್...