ಉದ್ಯೋಗ ಮಾಹಿತಿ | ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ನೇಮಕಾತಿ ಶೀಘ್ರ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಸರ್ಕಾರವು 545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಗೆ ಆದೇಶಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದವರು, ತರಬೇತಿಗೆ ಹೋಗಿದ್ದಾರೆ. ಆದಾಗ್ಯೂ, ರಾಜ್ಯದಲ್ಲ ಇನ್ನೂ 402 ಪಿಎಸ್‌ಐ ಹುದ್ದೆಗಳು...

ಈ ದಿನ ಸಂಪಾದಕೀಯ | ಯಾದಗಿರಿ ಬಾಲಕಿಯರ ಅನುಮಾನಾಸ್ಪದ ಸಾವು; ಸಂಶಯಕ್ಕೆ ತೆರೆ ಎಳೆಯಬೇಕಿದೆ ಪೊಲೀಸ್‌ ಇಲಾಖೆ

ಇಡೀ ಪ್ರಕರಣ ಗೋಜಲಿನ ಗೂಡಾಗಿದೆ. ಆದರೆ ಇದನ್ನು ಭೇದಿಸುವ ಕೆಲಸ ಪೊಲೀಸ್‌ ಇಲಾಖೆ ಮಾಡಬೇಕಿದೆ. ಪೊಲೀಸರ ಬೇಜವಾಬ್ದಾರಿತನ, ನಿಷ್ಪಕ್ಷಪಾತವಲ್ಲದ ನಡವಳಿಕೆಗಳು ಸಹಜವಾಗಿಯೇ ಅನುಮಾನ ಮೂಡಿಸಿದೆ. ಕನಿಷ್ಠಪಕ್ಷ ಇದು ಕೊಲೆಯೋ, ಆಕಸ್ಮಿಕ ಸಾವೋ ಎಂಬುದನ್ನಾದರೂ...

ಈ ದಿನ ಸಂಪಾದಕೀಯ | ದರ್ಶನಾತಿಥ್ಯ- ಪೊಲೀಸರಿಂದ ಪೊಲೀಸರಿಗಾದ ಅವಮಾನ

ಪೊಲೀಸ್‌ ಇಲಾಖೆ ಎಂದಾಕ್ಷಣ ನ್ಯಾಯ ಸಿಗುವುದಿಲ್ಲ ಎಂಬ ಸಾಮಾನ್ಯ ಜನಾಭಿಪ್ರಾಯವನ್ನು ದರ್ಶನಾತಿಥ್ಯ ಇನ್ನಷ್ಟು ಗಟ್ಟಿಗೊಳಿಸಿದೆ. ಇರುವವರು-ಇಲ್ಲದವರ ನಡುವಿನ ವ್ಯತ್ಯಾಸವನ್ನು ಹಾಗೂ ವ್ಯವಸ್ಥೆಯ ಹುಳುಕನ್ನು ಎತ್ತಿ ತೋರಿಸುತ್ತಿದೆ. ಇದು ದರ್ಶನ್‌ ಬಂಧನಕ್ಕಾಗಿ ಹಗಲಿರುಳು ಶ್ರಮಿಸಿದ...

ಧಾರವಾಡ | ಸಂಘಟಿತ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಠಿಣ ಕ್ರಮ ಅಗತ್ಯ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ನಡೆಯುವ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಲು, ಕೃತ್ಯದಲ್ಲಿ ಭಾಗಿಯಾಗವ ಮತ್ತು ಕೃತ್ಯಕ್ಕೆ ಪ್ರೇರೇಪಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ...

ಬೆಂಗಳೂರು | ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾದ ಪೊಲೀಸ್‌ ಇಲಾಖೆ

ಪೊಲೀಸ್‌ ವ್ಯವಸ್ಥೆಯನ್ನು ಇನ್ನೂ ಉತ್ತಮ ಪಡಿಸಲು ಬೆಂಗಳೂರು ನಗರ ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ಇದಕ್ಕೆ 'ಲೋಕ ಸ್ಪಂದನೆ' ಎಂದು ಹೆಸರಿಸಲಾಗಿದೆ. ನಗರದ ಎಲ್ಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪೊಲೀಸ್‌ ಇಲಾಖೆ