ಸಾಲ ತೀರಿಸಲು ಯುಟ್ಯೂಬ್‌, ವೆಬ್‌ಸೀರಿಸ್‌ ನೋಡಿ ತಾಯಿಯ ಸ್ನೇಹಿತೆ ಮನೆಗೆ ಕನ್ನ

ಸಾಲ ತೀರಿಸಲು ಯುಟ್ಯೂಬ್‌, ವೆಬ್‌ಸೀರಿಸ್‌ಗಳನ್ನು ನೋಡಿ ಕಳ್ಳತನ ಮಾಡಲು ತೀರ್ಮಾನಿಸಿ, ತಾಯಿಯ ಸ್ನೇಹಿತೆಯ ಮನೆಗೆ ಕನ್ನ ಹಾಕಿದ್ದ ಆರೋಪಿಯೊಬ್ಬನನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಮದನ್‌ ಕುಮಾರ್‌(34) ಬಂಧಿತ. ಕೆ.ಪಿ.ಅಗ್ರಹಾರದ ಟೆಲಿಕಾಂ ಲೇಔಟ್‌ ನಿವಾಸಿ. ಈತ...

ಬೆಂಗಳೂರು | ಬಿಲ್ಡರ್ ಅಪಹರಿಸಿ ಕಿರುಕುಳ ನೀಡಿದ 8 ಜನರ ವಿರುದ್ಧ ಎಫ್ಐಆರ್ ದಾಖಲು

ಕಳೆದ ಒಂದು ವರ್ಷದಿಂದ ಬಂಧನದಲ್ಲಿದ್ದ ಬಿಲ್ಡರ್‌ವೊಬ್ಬರು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದಕ್ಕೆ, ಮತ್ತೆ ಅಪಹರಿಸಿ ಅವರಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿರುಕುಳ ನೀಡಿದ್ದ ಆರೋಪಿಗಳ ವಿರುದ್ಧ ಜ್ಞಾನಭಾರತಿ ಪೊಲೀಸ್...

ಧಾರವಾಡ | ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಕರವೇ ಆಗ್ರಹ

ಧಾರವಾಡ ನಗರದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಿಸಲು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಧಾರವಾಡ ನಗರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 2 ಪೊಲೀಸ್...

ಧಾರವಾಡ | ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನ; ಆರ್ ಅಶೋಕ್ ಸೇರಿ ಬಿಜೆಪಿಗರು ಪೊಲೀಸರ ವಶಕ್ಕೆ

ಕರಸೇವಕರ ಬಂಧನವನ್ನು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆಗೆ ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ ಹಲವಾರು ಕಾರ್ಯಕರ್ತರನ್ನು...

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ: ಸಿಎಂ ಸಿದ್ದರಾಮಯ್ಯ

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ, ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪೊಲೀಸ್‌ ಠಾಣೆ